‘ಜನ ನಾಯಗನ್’, ‘ಟಾಕ್ಸಿಕ್’ ಬಳಿಕ ‘ಕೆಡಿ’ ಚಿತ್ರಕ್ಕೆ ಬಂತೊಂದು ಸ್ಟ್ರಾಂಗ್ ಪ್ರತಿಸ್ಪರ್ಧಿ – Kannada News | KVN Films in Trouble: Jana Nayagan, Toxic, KD Face Delays, Box Office Clashes
‘ಕೆವಿಎನ್ ಪ್ರೊಡಕ್ಷನ್ಸ್’ ಅಡಿಯಲ್ಲಿ ‘ಜನ ನಾಯಗನ್’, ‘ಟಾಕ್ಸಿಕ್’ (Toxic) ಹಾಗೂ ‘ಕೆಡಿ’ ಸಿನಿಮಾಗಳು ಒಟ್ಟೊಟ್ಟಿಗೆ ಸಿದ್ಧವಾಗಿವೆ. ‘ಜನ ನಾಯಗನ್’ ಜನವರಿ 9ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ‘ಟಾಕ್ಸಿಕ್’ ಚಿತ್ರ ಮಾರ್ಚ್ 19ರಂದು ತೆರೆಗೆ ಬರುತ್ತಿದೆ. ಇದಕ್ಕೆ ಬಾಲಿವುಡ್ನ ‘ಧುರಂಧರ್ 2’ ತೀವ್ರ ಪ್ರತಿಸ್ಪರ್ಧೆ ನೀಡುತ್ತಿದೆ. ಏಪ್ರಿಲ್ 30ಕ್ಕೆ ‘ಕೆಡಿ’ ಸಿನಿಮಾ ಬರುತ್ತಿದ್ದು, ಇದಕ್ಕೆ ದೊಡ್ಡ ಪ್ರತಿಸ್ಪರ್ಧಿ ಒಂದು ಎದುರಾಗಿದೆ. ಅದುವೇ ‘ಪೆದ್ದಿ’ ಸಿನಿಮಾ. ‘ಕೆವಿಎನ್ ಪ್ರೊಕ್ಷನ್ಸ್’ ಕನ್ನಡದ ನಿರ್ಮಾಣ ಸಂಸ್ಥೆ. ‘ಜನ ನಾಯಗನ್’ ಸಿನಿಮಾನ…