ಫ್ರೀ ಬಸ್ ಪಾಸ್ ಬೆನ್ನಲ್ಲೇ ರಿಯಾಯಿತಿಯಲ್ಲಿ ಮೆಟ್ರೋ ಪಾಸ್ ನೀಡುವಂತೆ ಬೆಂಗಳೂರು ವಿದ್ಯಾರ್ಥಿಗಳ ಮನವಿ – Kannada News
ಬೆಂಗಳೂರು, (ಜೂನ್ 09): ಕಳೆದ ವಾರ ಡಿಕೆ ಶಿವಕುಮಾರ್ (DK Shivakumar) ಪ್ರಮಾಣವಚನ ಸ್ವೀಕರಿಸಿದ ಮೇಲೆ, ಮೊದಲಿಗೆ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ (Free Bus Pass) ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿಲಿಕಾನ್ ಸಿಟಿಯ ವಿದ್ಯಾರ್ಥಿಗಳು ನಮ್ಮ ಮೆಟ್ರೋದಲ್ಲಿ (Namma Metro) ಪ್ರಯಾಣ ಮಾಡಲು ಸ್ಟೂಡೆಂಟ್ ಪಾಸ್ ನೀಡಿ, ಫ್ರೀಯಾಗಿ ಬೇಡ ಡಿಸ್ಕ್ಯೌಂಟ್ ನಲ್ಲಿ ನೀಡಿ ಎಂದು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಮೆಟ್ರೋ ಪ್ರಯಾಣದಿಂದ ದೈಹಿಕ ಹಾಗೂ…