ಹಳೆಯ ಟೂತ್‌ಬ್ರಷ್ ಎಸೆಯುವ ಬದಲು ಮನೆಯ ಈ ಎಲ್ಲಾ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳಿ – Kannada News
ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ದೃಷ್ಟಿಯಿಂದ ನಾವೆಲ್ಲರೂ ಹಳೆಯದಾದ, ಮುರಿದ ವಸ್ತುಗಳನ್ನೆಲ್ಲಾ ಮನೆಯಿಂದ ಎಸೆದು ಬಿಡುತ್ತೇವೆ. ಆದರೆ ಏನು ಗೊತ್ತಾ, ಇದರಿಂದ ಉಪಯೋಗವೇ ಇಲ್ಲ ಎಂದು ಬಿಸಾಡುವ ವಸ್ತುಗಳನ್ನು ವಿವಿಧ ರೀತಿಯಲ್ಲಿ ಬಳಸಿಕೊಳ್ಳಬಹುದು. ಅಂತಹ ವಸ್ತುಗಳಲ್ಲಿ ಟೂತ್‌ಬ್ರಷ್ (toothbrush) ಕೂಡ ಒಂದು. ಸಾಮಾನ್ಯವಾಗಿ ಹಳೆಯ ಟೂತ್‌ಬ್ರಷ್ ಅನ್ನು ಎಸೆದು ಬಿಡುತ್ತೇವೆ. ಇದನ್ನು ಎಸೆಯುವ ಬದಲು ಅನೇಕ ಮನೆ ಕೆಲಸಗಳಿಗೆ ಉಪಯೋಗಿಸಬಹುದು, ಇದರ ಸಹಾಯದಿಂದ ಅನೇಕ ಕೆಲಸಗಳನ್ನು ಸುಲಭವಾಗಿ ಮಾಡಬಹುದು. ಹಾಗಿದ್ದರೆ ಹಳೆಯ ಟೂತ್‌ಬ್ರಷ್ ಸಹಾಯದಿಂದ ಯಾವೆಲ್ಲಾ ಮನೆ ಕೆಲಸಗಳನ್ನು…