ಬದಲಾದ ಲೆಕ್ಕಾಚಾರ… ಪಾಕಿಸ್ತಾನ್ ಸೂಪರ್ ಲೀಗ್ಗೆ ಕೈಕೊಟ್ಟ ಮ್ಯಾಕ್ಸ್ವೆಲ್ – Kannada News | Glenn Maxwell pulls out of PSL 2026
ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್ವೆಲ್ (Glenn Maxwell) ಪಾಕಿಸ್ತಾನ್ ಸೂಪರ್ ಲೀಗ್ನಿಂದ ಹಿಂದೆ ಸರಿದಿದ್ದಾರೆ. ಇದಕ್ಕೂ ಮುನ್ನ ಮ್ಯಾಕ್ಸ್ವೆಲ್ ಅವರನ್ನು ಪೇಶಾವರ್ ಝಲ್ಮಿ ಫ್ರಾಂಚೈಸಿಯು ಡೈರೆಕ್ಟನ್ ಸೈನಿಂಗ್ ಆಯ್ಕೆ ಮೂಲಕ ತಂಡಕ್ಕೆ ಸೇರಿಸಿಕೊಂಡಿದೆ ಎಂದು ವರದಿಯಾಗಿತ್ತು. Source link