Headlines

ಪ್ರೇಮಿಗಳಿಗಾಗಿ ಮತ್ತೆ ರಿಲೀಸ್ ಆಗುತ್ತಿದೆ ಸಲ್ಮಾನ್ ಖಾನ್ ಸಿನಿಮಾ ‘ತೇರೆ ನಾಮ್’ – Kannada News | Salman Khan Bhumika Chawla starrer Tere Naam Rerelease on 27 February

ಫೆಬ್ರವರಿ ತಿಂಗಳು ಎಂದರೆ ಪ್ರೇಮಿಗಳಿಗೆ ಸಖತ್ ಸ್ಪಷಲ್. ವ್ಯಾಲೆಂಟೈನ್ಸ್ ಡೇ ಇರುವ ಕಾರಣ ಯುವ ಮನಸ್ಸುಗಳು ಪ್ರೀತಿಯ ಗುಂಗಿನಲ್ಲಿ ಇರುತ್ತವೆ. ಹಾಗಾಗಿ ಈ ತಿಂಗಳು ರೊಮ್ಯಾಂಟಿಕ್ ಸಿನಿಮಾ ನೋಡುವ ಪ್ರೇಕ್ಷಕರ ವರ್ಗ ಕೂಡ ದೊಡ್ಡದಿರುತ್ತದೆ. ಅಂಥ ಪ್ರೇಕ್ಷಕರನ್ನು ಗಮನದಲ್ಲಿ ಇಟ್ಟುಕೊಂಡು ‘ತೇರೆ ನಾಮ್’ (Tere Naam) ಸಿನಿಮಾ ಮರು ಬಿಡುಗಡೆ ಆಗುತ್​ತಿದೆ. ಸಲ್ಮಾನ್ ಖಾನ್ (Salman Khan) ಅವರು ಈ ಸಿನಿಮಾದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ಭೂಮಿಕಾ ಚಾವ್ಲಾ ನಟಿಸಿದ್ದಾರೆ. ಫೆಬ್ರವರಿ 27ರಂದು ಈ…

Read More

ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾಗಿ ಓಡಿದ ನಿವಾಸಿಗಳು – Kannada News | Cluster of Gas filled balloons explodes in Mumbai apartment Lift watcho shocking video

ಮುಂಬೈ, ಫೆಬ್ರವರಿ 4: ಮುಂಬೈನ ಅಪಾರ್ಟ್​ಮೆಂಟ್​ನ ಲಿಫ್ಟ್‌ನಲ್ಲಿ ಗ್ಯಾಸ್ ತುಂಬಿದ ಬಲೂನ್‌ಗಳು ಸ್ಫೋಟಗೊಂಡಿದೆ. ಅದಾದ ಕೆಲವೇ ಕ್ಷಣದಲ್ಲಿ ಮೂವರು ಲಿಫ್ಟ್‌ನಿಂದ ಹೊರಗೆ ಓಡಿಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಲ್ಲಿ ನೋಡಬಹುದು. ಈ ಭಯಾನಕ ವೀಡಿಯೊ ವೈರಲ್ (Viral Video) ಆಗಿದೆ. ಆ ಬಲೂನ್ ಮಾರಾಟಗಾರನ ವಿರುದ್ಧ ಪ್ರಕರಣ ದಾಖಲಾಗಿದೆ. ಬಲೂನ್‌ಗಳನ್ನು ತುಂಬಲು ಅವನು ಯಾವ ರೀತಿಯ ಅನಿಲವನ್ನು ಬಳಸಿದ್ದಾನೆ ಎಂಬುದು ತಿಳಿದಿಲ್ಲ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಲಕ್ಕುಂಡಿಯಲ್ಲಿ ನಿಧಿ, ಕಪ್ಪತ್ತಗುಡ್ಡದ ಗುಹೆಯೊಳಗೆ ಬಂಗಾರದ ಗಣಿ – Kannada News | Lakkundi treasure: Gold mine In Kappatagudda caves, here Is TV9 Ground Report

ಗದಗ, (ಫೆಬ್ರವರಿ 04): ಲಕ್ಕುಂಡಿ (lakkundi) ಚಿನ್ನದ ಆಗರ ಇರೋ ಊರು. ಚಿನ್ನ ನಾಣ್ಯವನ್ನ ಟಂಕಿಸುತ್ತಿದ್ದ ನೆಲ. ಇದೇ ಲಕ್ಕುಂಡಿಗೆ ಚಿನ್ನ ಎಲ್ಲಿಂದ ಬರ್ತಿತ್ತು ಎಂದು ಟಿವಿ9 ತಂಡ ಹುಡುಕಲು ಹೊರಟಿದ್ದಾಗ ಸಿಕ್ಕಿದ್ದೇ ಈ ಗುಹೆ. ಹೌದು… ಗದಗ (Gadag) ಜಿಲ್ಲೆ ಕಪ್ಪತ್ತಗುಡ್ಡದ ಗುಹೆಯಲ್ಲಿ ಚಿನ್ನದ ನಿಕ್ಷೇಪ ಇವೆ. ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮ, ಶಿಲ್ಪಕಲೆಯ ತವರು. ಇದೇ ಲಕ್ಕುಂಡಿ ಟಂಕಸಾಲೆಯಿಂದ ಪ್ರಸಿದ್ಧವಾಗಿತ್ತು. ಟಂಕಸಾಲೆಯಲ್ಲಿ ಚಿನ್ನದ ನಾಣ್ಯಗಳನ್ನು ರೆಡಿ ಮಾಡಲಾಗುತ್ತಿತ್ತು. ಇಲ್ಲಿಯ ಟಂಕಸಾಲೆಗಳಿಗೆ ಚಿನ್ನ ಬರ್ತಿದ್ದಿದ್ದೇ…

Read More

ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು? – Kannada News | Gharga movie actor Arun Ram Prasad talks about Sai Kumar

‘ಜೋಗಿ’ ನಿರ್ಮಾಪಕ ಅಶ್ವಿನಿ ರಾಮ್ ಪ್ರಸಾದ್ ಅವರ ಮಗ ಅರುಣ್ ರಾಮ್ ಪ್ರಸಾದ್ ‘ಘಾರ್ಗಾ’ (Gharga) ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅರುಣ್ ಅವರೇ ಹೀರೋ. ಇದೇ ಸಿನಿಮಾದಲ್ಲಿ ಸಾಯಿ ಕುಮಾರ್, ಅರುಣ್ ಸಾಗರ್ ಮುಂತಾದ ಹಿರಿಯ ಕಲಾವಿದರು ಸಹ ಅಭಿನಯಿಸಿದ್ದಾರೆ. ಮೊದಲ ಬಾರಿಗೆ ಸಾಯಿ ಕುಮಾರ್ (Sai Kumar) ಅವರ ಜೊತೆ ನಟಿಸುವಾಗ ಏನಾಯಿತು ಎಂಬುದಕ್ಕೆ ಅರುಣ್ ರಾಮ್ ಪ್ರಸಾದ್ ಅವರು ವಿವರಿಸಿದ್ದಾರೆ. ‘ಮೊದಲ ದಿನ ಚಿಕ್ಕಮಗಳೂರಿನಲ್ಲಿ ಶೂಟಿಂಗ್ ಮಾಡಿದ್ದು ಇನ್ನೂ ನನಗೆ ಚೆನ್ನಾಗಿ ನೆನಪಿದೆ….

Read More

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಅರ್ಚಕ ಮಸಲತ್ತು: ಸಮಸ್ಯೆ ನಿವಾರಣೆ ನೆಪದಲ್ಲಿ ಅತ್ಯಾಚಾರ – Kannada News | A astrologer Arrested for physical assault On Young Woman at Chikkamagaluru

ಚಿಕ್ಕಮಗಳೂರು, (ಫೆಬ್ರವರಿ 04): ಯಾವುದೇ ಶುಭಕಾರ್ಯ ಮಾಡಬೇಕು ಅಂದ್ರು ಶಾಸ್ತ್ರ ಜ್ಯೋತಿಷ್ಯ (astrology) ಕೇಳುವುದು ವಾಡಿಕೆ, ನಂಬಿಕೆ. ಇದೆ ನಂಬಿಕೆಯನ್ನು ಬಂಡವಾಳ ಮಾಡಿಕೊಂಡ ಜ್ಯೋತಿಷಿ ಒಬ್ಬ ಮಾನಗೇಡಿ ಕೆಲಸ ಮಾಡಿದ್ದಾನೆ. ಮದುವೆಯ ಬಗ್ಗೆ ತನ್ನ ಬಳಿ ಜ್ಯೋತಿಷ್ಯ ಕೇಳಲು ಬಂದ ಯುವತಿಯ ಬಾಳಲ್ಲಿ ಜ್ಯೋತಿಷಿ (astrologer )ಚೆಲ್ಲಾಟವಾಡಿದ್ದಾನೆ. ಹೌದು..ಸಮಸ್ಯೆ ನಿವಾರಣೆ ನೆಪದಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕು ಬಣಕಲ್‌ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾಮುಕ ಅರ್ಚಕ…

Read More

ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ? – Kannada News | Aamir Khan visits singer Arijit Singh home after announcing retirement

ದೇಶವೇ ಮೆಚ್ಚಿದ ಗಾಯಕ ಅರಿಜಿತ್ ಸಿಂಗ್ (Arijit Singh) ಅವರು ಕೆಲವೇ ದಿನಗಳ ಹಿಂದೆ ನಿವೃತ್ತಿ ಘೋಷಿಸಿದ್ದರು. ಇನ್ಮುಂದೆ ಯಾವುದೇ ಸಿನಿಮಾ ಗೀತೆಗಳನ್ನು ಹಾಡುವುದಿಲ್ಲ ಎಂದು ಅವರು ಹೇಳಿದ್ದರು. ಅವರ ಈ ನಿರ್ಧಾರದಿಂದ ಕೋಟ್ಯಂತರ ಅಭಿಮಾನಿಗಳಿಗೆ ಆಘಾತ ಆಯಿತು. ಅರಿಜಿತ್ ಸಿಂಗ್ ಅವರು ನೂರಾರು ಸೂಪರ್ ಹಿಟ್ ಹಾಡುಗಳಿಗೆ ಧ್ವನಿ ಆಗಿದ್ದಾರೆ. ಆದರೆ ಅವರು ಏಕಾಏಕಿ ನಿವೃತ್ತಿ (Retirement) ತೆಗೆದುಕೊಂಡಿರುವುದು ಎಲ್ಲರಿಗೂ ಬೇಸರ ಮೂಡಿಸಿದೆ. ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ (Aamir Khan) ಪ್ರಯತ್ನಿಸುತ್ತಿದ್ದಾರೆ ಎನ್ನಲಾಗಿದೆ….

Read More

ವಿರೋಧದ ಮಧ್ಯೆ ಜಿ ರಾಮ್‌ ಜಿ ಕಾಯ್ದೆ ವಿರುದ್ಧದ ನಿರ್ಣಯ ಅಂಗೀಕಾರ: ಬಿಜೆಪಿ ನಾಯಕರು ಆಕ್ರೋಶ – Kannada News | Karnataka Assembly Session: G Ram G Act Resolution Passed, Sparks Opposition Outrage

ಬೆಂಗಳೂರು, ಫೆಬ್ರವರಿ 04: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿಜಿ ರಾಮ್ ಜಿ (G-RAM-G) ಕಾಯ್ದೆಯನ್ನು ವಾಪಸ್ ಪಡೆಯಬೇಕು ಹಾಗೂ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಮರುಜಾರಿಗೊಳಿಸುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಮಂಡಿಸಿದ್ದ ಅಧಿಕೃತ ನಿರ್ಣಯವನ್ನು, ವಿರೋಧದ ಮಧ್ಯೆ ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಕೇಂದ್ರ ಜಾರಿಗೆ ತಂದ ಜಿ ರಾಮ್ ಜಿ ಕಾಯ್ದೆ ವಿರುದ್ಧವೇ ನಿರ್ಣಯ ಮಂಡಿಸಲು ಸರ್ಕಾರ ವಿಶೇಷ ಅಧಿವೇಶನ ಕರೆದಿತ್ತು. ಮನ್ರೇಗಾ ಪರವಾಗಿ, ವಿಬಿ ಜಿ ರಾಮ್‌ ಜಿ ವಿರುದ್ಧವಾಗಿ…

Read More

T20 World Cup 2026: ಟಿ20 ವಿಶ್ವಕಪ್ ಆಡುವ ಸಂಜು ಸ್ಯಾಮ್ಸನ್ ಕನಸು ಭಗ್ನ – Kannada News | T20 World Cup: Ishan Kishan Replaces Sanju Samson in India’s Playing XI Opener Slot

ಅಭ್ಯಾಸ ಪಂದ್ಯದಲ್ಲಿ ಆಡುವ ಅವಕಾಶದಿಂದ ವಂಚಿತರಾಗಿರುವ ಸಂಜುಗೆ ಟಿ20 ವಿಶ್ವಕಪ್‌ನಲ್ಲಿಯೂ ಆಡುವ ಹನ್ನೊಂದರ ಪಟ್ಟಿಯಲ್ಲಿ ಅವಕಾಶ ಸಿಗುವುದಿಲ್ಲ. ಅವರ ಬದಲಿಗೆ ಇಶಾನ್ ಕಿಶನ್ ಇನ್ನಿಂಗ್ಸ್ ಪ್ರಾರಂಭಿಸಿದರೆ, ತಿಲಕ್ ವರ್ಮಾ 3 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲಿದ್ದಾರೆ. ಆರಂಭಿಕನಾಗಿ ಮಾತ್ರವಲ್ಲದೆ ಕಿಶನ್ ವಿಕೆಟ್​ಕೀಪಿಂಗ್ ಕೂಡ ಮಾಡುವುದರಿಂದ ಸಂಜುಗೆ ಈ ಜವಾಬ್ದಾರಿಯೂ ಸಿಗುವುದಿಲ್ಲ. Source link

Read More

Viral News: ಮಾತು ಬಿಟ್ಟಿದ್ದಕ್ಕೆ ಪ್ರಿಯಕರನನ್ನೇ ಕೊಂದ ಯುವತಿ! – Kannada News | 22 year old girl killed boyfriend after he ignored her

ಬಿಲಾಸ್ಪುರ, ಫೆಬ್ರವರಿ 4: ಅವರಿಬ್ಬರೂ ಕೆಲವು ವರ್ಷಗಳಿಂದ ಪ್ರೀತಿ (Love) ಮಾಡುತ್ತಿದ್ದರು. ಆದರೆ, ಇತ್ತೀಚೆಗೆ ಏನು ಸಮಸ್ಯೆಯಾಗಿತ್ತೋ ಗೊತ್ತಿಲ್ಲ; ಯುವಕ ತನ್ನ ಪ್ರೇಯಸಿಯ ನಂಬರ್ ಬ್ಲಾಕ್ ಮಾಡಿದ್ದ. ಆಕೆ ಯಾವ ನಂಬರ್​​ನಿಂದ ಆತನನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಆತ ಸರಿಯಾಗಿ ಉತ್ತರಿಸುತ್ತಿರಲಿಲ್ಲ. ತಾನು ಪ್ರೀತಿಸುವ ಹುಡುಗ ತನ್ನೊಂದಿಗೆ ಮಾತು ಬಿಟ್ಟಿದ್ದರಿಂದ ತೀವ್ರ ಕೋಪಗೊಂಡಿದ್ದ 22 ವರ್ಷದ ಯುವತಿ ಆತನ ಜೀವವನ್ನೇ ತೆಗೆದಿದ್ದಾಳೆ. ಛತ್ತೀಸ್‌ಗಢದ ಬಿಲಾಸ್ಪುರ ನಗರದಲ್ಲಿ ಈ ಘಟನೆ ನಡೆದಿದೆ. ಮಂಗಳವಾರ ಬೆಳಿಗ್ಗೆ 25 ವರ್ಷದ ಪ್ರಸಾದ್ ಸೂರ್ಯವಂಶಿ…

Read More

ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ – Kannada News | Karnataka Council Chairman Basavaraj Horatti Suspends BJP MLC CT Ravi

ಬೆಂಗಳೂರು, (ಫೆಬ್ರವರಿ 04): ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಈ ದಿನದ ಮಟ್ಟಿಗೆ ಬಿಜೆಪಿ ಸದಸ್ಯ ಸಿ.ಟಿ.ರವಿಯವರನ್ನು ಅಮಾನತು ಮಾಡಿದ್ದಾರೆ. ರಾತ್ರಿ 8 ಗಂಟೆಯೊಳಗೆ ಸಿ.ಟಿ.ರವಿ ಸದನಕ್ಕೆ ಕರೆತರುವಂತೆ ವಿಪಕ್ಷ ನಾಯಕರು, ಪರಿಷತ್​ನ ವಿಪಕ್ಷ ಮುಖ್ಯ ಸಚೇತಕರಿಗೆ ಹೇಳಿದ್ದೆ. ಆದ್ರೆ, ಬಿಜೆಪಿ ಸದಸ್ಯ ಸಿ.ಟಿ.ರವಿ ಸಭಾಪತಿ ಆದೇಶಕ್ಕೆ ಗೌರವ ನೀಡಿರುವುದಿಲ್ಲ. ಹೀಗಾಗಿ ಸಿ.ಟಿ.ರವಿಯನ್ನು ಈ ದಿನದ ಮಟ್ಟಿಗೆ ಅಮಾನತು ಮಾಡಲಾಗಿದೆ. ಇದರಿಂದ ಪರಿಷತ್​​ ಸದಸ್ಯ ಸಿ.ಟಿ.ರವಿ ಬಂದರೆ ಹೊರಗೆ ನಿಲ್ಲಿಸಿ. ಯಾವ ಕಡೆಯಿಂದಲೂ ಅವರು ಒಳಗೆ…

Read More