ಅಬ್ಬಾ, ವಿಷ್ಣುವರ್ಧನ್ ಇಂಗ್ಲಿಷ್ ಎಷ್ಟು ಅದ್ಭುತವಾಗಿತ್ತು ಕೇಳಿ
ಭಾರತ ಚಿತ್ರರಂಗ ಕಂಡ ಶ್ರೇಷ್ಠ ನಟರಲ್ಲಿ ವಿಷ್ಣುವರ್ಧನ್ (Vishnuvardhan) ಕೂಡ ಒಬ್ಬರು. ಅವರು ಕನ್ನಡವನ್ನು ಉತ್ತಮವಾಗಿ ಮಾತನಾಡುತ್ತಿದ್ದರು. ಅವರು ತಮ್ಮ ಶ್ರೇಷ್ಠ ಗುಣ ಹಾಗೂ ವ್ಯಕ್ತಿತ್ವದಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಅನೇಕ ಹೀರೋಗಳು ಸಾಗುತ್ತಿದ್ದಾರೆ ಎಂದರೂ ತಪ್ಪಾಗಲಾರದು. ಕಿಚ್ಚ ಸುದೀಪ್ ಅವರು ವಿಷ್ಣುಗೆ ದೊಡ್ಡ ಅಭಿಮಾನಿ. ವಿಷ್ಣು ಕನ್ನಡದ ಜೊತೆಗೆ ಇಂಗ್ಲಿಷ್ ಕೂಡ ಉತ್ತಮವಾಗಿ ಮಾತನಾಡುತ್ತಿದ್ದರು. ವಿಷ್ಣುವರ್ಧನ್ ಅವರು ಸಂದರ್ಶನ ಒಂದರಲ್ಲಿ ಮಾತನಾಡಿದ್ದರು. ‘ನಾನು ಮೈಸೂರಿನಲ್ಲಿ ಶೂಟ್ ಮಾಡುತ್ತಿದ್ದೆ. ಯಜಮಾನ ಸಿನಿಮಾ ನೋಡಿದೆ ಎಂದು…