ವಿಜಯಪುರದಲ್ಲಿ ಭಾರೀ ಅಗ್ನಿ ಅವಘಡ: ಹೊತ್ತಿ ಉರಿದ ಸರ್ವೀಸ್ ಸೆಂಟರ್, 1 ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಕಾರುಗಳು ಭಸ್ಮ – Kannada News | Massive Fire Accident in Vijayapura Car Service Center: Vehicles Worth Over R1 Crore Gutted
ವಿಜಯಪುರ, ಫೆಬ್ರವರಿ 5: ವಿಜಯಪುರ ನಗರದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇರುವ ಹೆಚ್‌ಎಂಕೆ ಕಾರ್ ಸರ್ವೀಸ್ ಸೆಂಟರ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಸುಮಾರು 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮವಾಗಿವೆ. ಹನಮಂತ ಕನಮಡಿ ಅವರಿಗೆ ಸೇರಿದ ಈ ಸರ್ವೀಸ್ ಸೆಂಟರ್‌ನಲ್ಲಿ ರಿಪೇರಿ ಮತ್ತು ಸರ್ವಿಸ್‌ಗಾಗಿ ನಿಲ್ಲಿಸಲಾಗಿದ್ದ ವಿವಿಧ ಕಂಪನಿಗಳ ಕಾರುಗಳು ಬೆಂಕಿಗಾಹುತಿಯಾಗಿವೆ. ಅಗ್ನಿ ಅವಘಡದ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವಿಸ್ ಸೆಂಟರ್ ಸುಟ್ಟು ಕರಕಲಾಗಿದ್ದು, ಅಂಗಡಿಯಲ್ಲಿ ಇಟ್ಟಿದ್ದ ಸುಮಾರು…