ಮಹಿಳಾ ಸಂಸದರನ್ನು ಛೂ ಬಿಟ್ಟ ಕಾಂಗ್ರೆಸ್; ಇಂದು ಸಂಸತ್ನಲ್ಲಿ ಮೋದಿ ಭಾಷಣ ಮಾಡದಿರಲು ಕಾರಣವೇನು? – Kannada News | Congress Women MPs Surrounded PM Seat Why PM Modis Lok Sabha speech cancelled today
ನವದೆಹಲಿ, ಫೆಬ್ರವರಿ 4: ಇಂದು ಸಂಜೆ ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಭಾಷಣ ಮಾಡಬೇಕಿತ್ತು. ಆದರೆ, ಇನ್ನೇನು ಮೋದಿ ತಮ್ಮ ಮಾತು ಆರಂಭಿಸಬೇಕು ಎನ್ನುವಷ್ಟರಲ್ಲಿ ಸದನದಲ್ಲಿ ಇದ್ದಕ್ಕಿದ್ದಂತೆ ಗದ್ದಲ ಆರಂಭವಾಯಿತು. ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಗಳ ಅಂಶಗಳನ್ನು ಉಲ್ಲೇಖಿಸಲು ಸದನದಲ್ಲಿ ಅವಕಾಶ ನೀಡದ ಕಾರಣದಿಂದ ವಿರೋಧ ಪಕ್ಷಗಳ ಸಂಸದರು ಗಲಾಟೆ ಆರಂಭಿಸಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಮಹಿಳಾ…