Headlines

ಮದುವೆಗೂ ಸ್ವಲ್ಪ ಮುನ್ನ ಗೆಳೆಯನೊಂದಿಗೆ ಅಕ್ಕ ಪರಾರಿ, ತಂಗಿಗಾದರೂ ಕೊಟ್ಟು ಮದುವೆ ಮಾಡೋಣವೆಂದ್ರೆ ಆಕೆಯ ಪ್ರಿಯಕರನೂ ಪ್ರತ್ಯಕ್ಷ – Kannada News

ಬರೇಲಿ, ಜೂನ್ 09: ಉತ್ತರ ಪ್ರದೇಶದ ಬರೇಲಿಯಲ್ಲಿ ಮದುವೆಯೊಂದು ನಿಶ್ಚಯವಾಗಿತ್ತು. ಇನ್ನೇನು ಮದುವೆ(Marriage) ಶಾಸ್ತ್ರಗಳು ನಡೆಯಬೇಕೆನ್ನುವಷ್ಟರಲ್ಲಿ ವಧು ಪ್ರಿಯಕರನೊಂದಿಗೆ ಪರಾರಿಯಾಗಿದ್ದಳು. ತಂಗಿಯನ್ನಾದರೂ ಆ ವರನಿಗೆ ಕೊಟ್ಟು ಮದುವೆ ಮಾಡಬೇಕೆಂದರೆ ಆಕೆಗೂ ಪ್ರಿಯಕರನಿದ್ದು ಕುಟುಂಬದವರ ಎದುರು ಬಂದು ನಿಂತಿದ್ದ ಘಟನೆ ನಡೆದಿದೆ. ವಧು ಮತ್ತು ಆಕೆಯ ತಂಗಿಯ ವೈಯಕ್ತಿಕ ನಿರ್ಧಾರಗಳಿಂದ ಮದುವೆ ಮನೆಯಲ್ಲಿ ಉಂಟಾದ ದಿಢೀರ್ ಗೊಂದಲವು ಸಮಾಜದಲ್ಲಿ ಯುವ ಪೀಳಿಗೆಯ ಆಲೋಚನೆಗಳು ಮತ್ತು ಕೌಟುಂಬಿಕ ಸಮ್ಮತಿಯ ಮಹತ್ವದ ಕುರಿತು ಹೊಸ ಸಂವಾದವನ್ನು ಹುಟ್ಟುಹಾಕಿದೆ. ನರಿಯಾವಾಲ್‌ನಲ್ಲಿರುವ ಮದುವೆ ಮಂಟಪದಲ್ಲಿ…

Read More

ಬಿಗ್ ಬಾಸ್ ಮನೆಗೆ ಹೋಗಬೇಕಾ? ಆಡಿಷನ್ ವಿಡಿಯೋ ಮಾಡುವಾಗ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ – Kannada News

ಕಿರುತೆರೆಯ ಅತ್ಯಂತ ದೊಡ್ಡ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ’ ಸೀಸನ್ 13ರ ಆಡಿಷನ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಈ ಬಾರಿ ಸಾಮಾನ್ಯ ಜನರಿಗೂ ಬಿಗ್ ಬಾಸ್ ಮನೆಗೆ ಹೋಗಲು ಕಲರ್ಸ್ ಕನ್ನಡ ವಾಹಿನಿ ಸುವರ್ಣಾವಕಾಶ ನೀಡಿದೆ. ಈಗಾಗಲೇ ಸಾವಿರಾರು ಜನ ತಮ್ಮ ಅದೃಷ್ಟ ಪರೀಕ್ಷಿಸಲು ಆಡಿಷನ್ ವಿಡಿಯೋಗಳನ್ನು ಸಿದ್ಧಪಡಿಸುತ್ತಿದ್ದಾರೆ. ಆದರೆ, ನೀವು ಮಾಡುವ ಒಂದು ಸಣ್ಣ ತಪ್ಪು ನಿಮ್ಮ ಬಿಗ್ ಬಾಸ್ ಕನಸನ್ನು ಭಂಗಗೊಳಿಸಬಹುದು! ನಿಮ್ಮ ಆಡಿಷನ್ ವಿಡಿಯೋ ರಿಜೆಕ್ಟ್ ಆಗಬಾರದು ಎಂದರೆ ವಿಡಿಯೋ ಮಾಡುವಾಗ…

Read More

ಥೀಯೇಟರ್ ಬಳಿಕ ಒಟಿಟಿಯಲ್ಲೂ ದಾಖಲೆ ಬರೆದ ‘ಧುರಂಧರ್ 2’ – Kannada News

‘ಧುರಂಧರ್ ದಿ ರಿವೆಂಜ್’ (Dhurandhar The Revenge) ಸಿನಿಮಾ ಕೆಲ ದಿನಗಳ ಹಿಂದಷ್ಟೆ ಜಿಯೋಹಾಟ್‌ಸ್ಟಾರ್‌ನಲ್ಲಿ ಬಿಡುಗಡೆ ಆಗಿದೆ. ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆದ ಈ ಸಿನಿಮಾ ಇದೀಗ ಒಟಿಟಿಯಲ್ಲೂ ದಾಖಲೆ ಬರೆದಿದೆ. ‘ಧುರಂಧರ್ 2’ ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾದ ಮೊದಲ ವಾರಾಂತ್ಯದಲ್ಲೇ 5 ಕೋಟಿ (50 ಮಿಲಿಯನ್) ವೀಕ್ಷಕರನ್ನು ತಲುಪಿದೆ. ಇದು ಚಿತ್ರಮಂದಿರಗಳಲ್ಲಿ ಮೊದಲ ವಾರಾಂತ್ಯದಲ್ಲಿ ‘ಧುರಂಧರ್ 2’ ವೀಕ್ಷಕರ ಸಂಖ್ಯೆಗಿಂತ ಸುಮಾರು 5 ಪಟ್ಟು ಹೆಚ್ಚು. ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ…

Read More

SBI Apprentice 2026: ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​; SBI ನ ಅಪ್ರೆಂಟಿಸ್ ಹುದ್ದೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ! – Kannada News

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾImage Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಬಯಸುವ ಪದವೀಧರರಿಗೆ ದೇಶದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತೊಂದು ಸುವರ್ಣಾವಕಾಶ ನೀಡಿದೆ. ದೇಶಾದ್ಯಂತ ಖಾಲಿ ಇರುವ ಒಟ್ಟು 7,150 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಎಸ್‌ಬಿಐ ಅಧಿಕೃತವಾಗಿ ವಿಸ್ತರಿಸಿದೆ. ಈ ಹಿಂದೆ ನಿಗದಿಯಾಗಿದ್ದ ಕೊನೆಯ ದಿನಾಂಕ ಜೂನ್ 08 ಕ್ಕೆ ಮುಕ್ತಾಯಗೊಳ್ಳಬೇಕಿತ್ತಾದರೂ, ಅಭ್ಯರ್ಥಿಗಳ ಅನುಕೂಲಕ್ಕಾಗಿ ಈ…

Read More

ಕಾನೂನು ಜಾಗೃತಿ: ಝೀರೋ ಎಫ್​ಐಆರ್​ ಎಂದರೇನು? ಯಾರಿಗೆಲ್ಲಾ ಉಪಯೋಗ ಇಲ್ಲಿದೆ ಮಾಹಿತಿ – Kannada News

ನವದೆಹಲಿ, ಜೂನ್ 09: ದೇಶದ ಕಾನೂನು ವ್ಯವಸ್ಥೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ನ್ಯಾಯದ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ಜಾರಿಗೆ ಬಂದಿರುವ ಹೊಸ ಅಪರಾಧ ಕಾನೂನುಗಳು ಜನಸಾಮಾನ್ಯರಿಗೆ, ವಿಶೇಷವಾಗಿ ಸಂಕಷ್ಟದಲ್ಲಿರುವವರಿಗೆ  ವರದಾನವಾಗಬಹುದು. ಇದರಲ್ಲಿ ಅತ್ಯಂತ ಪ್ರಮುಖವಾದದ್ದು ‘ಝೀರೋ ಎಫ್‌ಐಆರ್’ (Zero FIR). ಈ ಹಿಂದೆ ಅಪರಾಧ ನಡೆದಾಗ “ಇದು ನಮ್ಮ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವುದಿಲ್ಲ” ಎಂದು ಪೊಲೀಸರು ಹೇಳಿದಾಗ ಸಾರ್ವಜನಿಕರು ಅಲೆಯಬೇಕಾದ ಪರಿಸ್ಥಿತಿ ಇತ್ತು. ಆದರೆ, ಪ್ರಸ್ತುತ ಜಾರಿಯಲ್ಲಿರುವ ಸುಧಾರಿತ ಕಾನೂನಿನಡಿಯಲ್ಲಿ ಈ ಗೊಂದಲಕ್ಕೆ ಸಂಪೂರ್ಣ…

Read More

‘ಪೆದ್ದಿ’ ನೋಡಿ ಹಾಡಿಹೊಗಳಿದ ಅಲ್ಲು ಅರ್ಜುನ್; ರಾಮ್ ಚರಣ್, ಜಾನ್ವಿಗೆ ವಿಶೇಷ ಪ್ರೀತಿ

ತೆಲುಗು ನಟ ರಾಮ್ ಚರಣ್ ಅಭಿನಯದ ‘ಪೆದ್ದಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಆದರೆ, ನಾಯಕಿ ಜಾನ್ವಿ ಕಪೂರ್ ಅವರ ಪಾತ್ರದ ಬಗ್ಗೆ ಕೆಲವರು ಟೀಕೆ ಮಾಡಿದ್ದಾರೆ. ಇತ್ತೀಚಿನ ಸುದ್ದಿಗೋಷ್ಠಿಗಳಲ್ಲಿ ಸ್ವತಃ ಚಿತ್ರತಂಡ ಜಾನ್ವಿ ಹೆಸರನ್ನು ಪ್ರಸ್ತಾಪಿಸಲು ಹಿಂಜರಿಯುತ್ತಿದೆ. ಇಂತಹ ಮುಜುಗರದ ಸನ್ನಿವೇಶದ ನಡುವೆಯೇ, ಚರಣ್ ಅವರ ಸೋದರಸಂಬಂಧಿ, ಐಕಾನ್ ಸ್ಟಾರ್ ಅಲ್ಲು ಅರ್ಜುನ್ ‘ಪೆದ್ದಿ’ ಚಿತ್ರವನ್ನು ವೀಕ್ಷಿಸಿ ಇಡೀ ಚಿತ್ರತಂಡವನ್ನು ಹೊಗಳಿದ್ದಾರೆ. ಸೋಮವಾರ ರಾತ್ರಿ ಸಿನಿಮಾ ವೀಕ್ಷಿಸಿದ ಅಲ್ಲು ಅರ್ಜುನ್, ತಮ್ಮ ಟ್ವಿಟರ್…

Read More

ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್ – Kannada News

ಟೀಮ್ ಇಂಡಿಯಾದ ನೂತನ ಟಿ20 ನಾಯಕರಾಗಿ ಶ್ರೇಯಸ್ ಅಯ್ಯರ್ ನೇಮಕವಾಗುತ್ತಿದ್ದಂತೆ, ಅವರ ತಂದೆ ಸಂತೋಷ್ ಅಯ್ಯರ್ (ನೀಲಿ ಬಣ್ಣದ ಶರ್ಟ್) ಅವರು ನೃತ್ಯದ ಮೂಲಕ ಸಂಭ್ರಮಿಸಿರುವ ವಿಡಿಯೋ ವೈರಲ್ ಆಗಿದೆ. ಸಂತೋಷ್ ಅಯ್ಯರ್ ಅವರು ತಮ್ಮ ನಿವಾಸದಲ್ಲಿ ಸ್ನೇಹಿತರು ಮತ್ತು ಹಿತೈಷಿಗಳೊಂದಿಗೆ ಟೀಮ್ ಇಂಡಿಯಾ ಘೋಷಣೆಗಾಗಿ ಕಾಯುತ್ತಿದ್ದರು. ಇತ್ತ ನಾಯಕನಾಗಿ ಶ್ರೇಯಸ್ ಅಯ್ಯರ್ ಹೆಸರು ಘೋಷಿಸಿದ ಬೆನ್ನಲ್ಲೇ ಸ್ನೇಹಿತರೊಂದಿಗೆ ಸೇರಿ ಅತ್ಯಂತ ಉತ್ಸಾಹದಿಂದ ನೃತ್ಯ ಮಾಡಿದ್ದಾರೆ. ಈ ಹಿಂದೆ ಶ್ರೇಯಸ್ ಅವರನ್ನು ಟಿ20 ತಂಡದಿಂದ ಕೈಬಿಟ್ಟಾಗ ಅವರ ತಂದೆ…

Read More

ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ತಾರತಮ್ಯದ ಬಗ್ಗೆಯೂ ಭಕ್ತರ ಅಸಮಾಧಾನ – Kannada News

ತಿರುವನಂತಪುರಂ, ಜೂನ್​​ 09: ಕೇರಳದ ಸುಪ್ರಸಿದ್ಧ ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲಾಗಿದೆ ಎಂದು ಕರ್ನಾಟಕದ ಭಕ್ತರು ಗಂಭೀರ ಆರೋಪ ಮಾಡಿದ್ದಾರೆ. ದೇವಸ್ಥಾನದಲ್ಲಿ ಅನ್ನದಾನಕ್ಕೆ 1,000 ರೂಪಾಯಿ ಟಿಕೆಟ್ ಪಡೆದಿದ್ದರೂ, ಭಕ್ತರನ್ನು ಸುಮಾರು 30-40 ನಿಮಿಷಗಳ ಕಾಲ ಕ್ಯೂನಲ್ಲಿ ನಿಲ್ಲಿಸಲಾಗಿತ್ತು. ಆದರೆ, ಸ್ಥಳೀಯರಿಗೆ ಮತ್ತು ತಮ್ಮ ಭಾಷೆಯವರಿಗೆ ಹಿಂಬಾಗಿಲಿನಿಂದ ಅಥವಾ ಮಧ್ಯಪ್ರವೇಶಿಸಿ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಭಕ್ತರು ದೂರಿದ್ದಾರೆ. ಈ ತಾರತಮ್ಯವನ್ನು ಪ್ರಶ್ನಿಸಲು ಮತ್ತು ವಿಡಿಯೋ ಮಾಡಲು ಮುಂದಾದಾಗ, ದೇವಸ್ಥಾನದ ಸಿಬ್ಬಂದಿ ಫೋನ್…

Read More

ಹೊಸ DL, ವಾಹನ ನಿಯಮ: ಪರವಾನಗಿ ಅವಧಿ ವಿಸ್ತರಣೆ, ಆನ್​ಲೈನ್​ನಲ್ಲೇ ವಾಹನ ಮಾಲಕತ್ವ ವರ್ಗಾವಣೆ – Kannada News

ಆಟೊರಿಕ್ಷಾ ಚಾಲಕನ ಸಾಂದರ್ಭಿಕ ಚಿತ್ರImage Credit source: triloks/E+/Getty Images ನವದೆಹಲಿ, ಜೂನ್ 9: ಚಾಲನಾ ಪರವಾನಗಿ (Driving Licence) ಮತ್ತು ವಾಹನಗಳಿಗೆ ಸಂಬಂಧಿಸಿದ ನಿಯಮಗಳಲ್ಲಿ ಕೇಂದ್ರ ಸರ್ಕಾರವು ದೊಡ್ಡ ಮಟ್ಟದ ಬದಲಾವಣೆಗಳನ್ನು ಮಾಡಲು ಚಿಂತನೆ ನಡೆಸಿದೆ. ಪ್ರಸ್ತುತ ಚಾಲನಾ ಪರವಾನಗಿಯು ಸಾಮಾನ್ಯವಾಗಿ 20 ವರ್ಷಗಳವರೆಗೆ ಸಿಂಧುವಾಗಿರುತ್ತದೆ. ಇದನ್ನು ಬದಲಾಯಿಸಿ, ಪರವಾನಗಿ ಹೊಂದಿರುವವರಿಗೆ 50 ವರ್ಷ ವಯಸ್ಸಾಗುವವರೆಗೆ ಅದರ ಸಿಂಧುತ್ವವನ್ನು (Validity) ವಿಸ್ತರಿಸುವ ಪ್ರಸ್ತಾವನೆಯನ್ನು ರಸ್ತೆ ಸಾರಿಗೆ ಸಚಿವಾಲಯವು ಪರಿಶೀಲಿಸುತ್ತಿದೆ. ಹಾಗೆಯೇ, ವಾಹನಗಳ ಮಾಲೀಕತ್ವ ವರ್ಗಾವಣೆ (Vehicle…

Read More

ಟೀಮ್ ಇಂಡಿಯಾ ಪರ ಮೊದಲ ಪಂದ್ಯದಲ್ಲೇ ನಿರಾಸೆ ಮೂಡಿಸಿದ ವೈಭವ್! – Kannada News

ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಭಾರತ ಎ ತಂಡದ ಪಾದಾರ್ಪಣೆ ಮಾಡಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಕೇವಲ 12 ಎಸೆತಗಳಲ್ಲಿ ಇನಿಂಗ್ಸ್ ಅಂತ್ಯಗೊಳಿಸಿದರು. ಆರಂಭದಲ್ಲೇ ಬಿರುಸಿನ ಆಟಕ್ಕೆ ಮುಂದಾದ ವೈಭವ್ 3 ಫೋರ್​ಗಳನ್ನು ಬಾರಿಸಿದ್ದರು. ಆದರೆ, ಲಂಕಾ ವೇಗಿ…

Read More