ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್ – Kannada News
ಟೀಮ್ ಇಂಡಿಯಾದ ನೂತನ ಟಿ20 ನಾಯಕರಾಗಿ ಶ್ರೇಯಸ್ ಅಯ್ಯರ್ ನೇಮಕವಾಗುತ್ತಿದ್ದಂತೆ, ಅವರ ತಂದೆ ಸಂತೋಷ್ ಅಯ್ಯರ್ (ನೀಲಿ ಬಣ್ಣದ ಶರ್ಟ್) ಅವರು ನೃತ್ಯದ ಮೂಲಕ ಸಂಭ್ರಮಿಸಿರುವ ವಿಡಿಯೋ ವೈರಲ್ ಆಗಿದೆ. ಸಂತೋಷ್ ಅಯ್ಯರ್ ಅವರು ತಮ್ಮ ನಿವಾಸದಲ್ಲಿ ಸ್ನೇಹಿತರು ಮತ್ತು ಹಿತೈಷಿಗಳೊಂದಿಗೆ ಟೀಮ್ ಇಂಡಿಯಾ ಘೋಷಣೆಗಾಗಿ ಕಾಯುತ್ತಿದ್ದರು. ಇತ್ತ ನಾಯಕನಾಗಿ ಶ್ರೇಯಸ್ ಅಯ್ಯರ್ ಹೆಸರು ಘೋಷಿಸಿದ ಬೆನ್ನಲ್ಲೇ ಸ್ನೇಹಿತರೊಂದಿಗೆ ಸೇರಿ ಅತ್ಯಂತ ಉತ್ಸಾಹದಿಂದ ನೃತ್ಯ ಮಾಡಿದ್ದಾರೆ. ಈ ಹಿಂದೆ ಶ್ರೇಯಸ್ ಅವರನ್ನು ಟಿ20 ತಂಡದಿಂದ ಕೈಬಿಟ್ಟಾಗ ಅವರ ತಂದೆ…