ಸಿಖ್ಖರನ್ನು ಕೊಂದ ಗಾಂಧಿ ಕುಟುಂಬದ ಕುಡಿಯೊಂದಿಗೆ ನಾನು ಕೈಕುಲುಕುವುದಿಲ್ಲ; ರವನೀತ್ ಬಿಟ್ಟು ಪ್ರತಿಕ್ರಿಯೆ – Kannada News | Gandhi family is the murder of Sikhs I wont shake hands with Rahul Gandhi Ravneet Singh Bittu says
ನವದೆಹಲಿ, ಫೆಬ್ರವರಿ 4: ಇಂದು ಬೆಳಗ್ಗೆ ಸಂಸತ್ ಹೊರಗೆ ಪ್ರತಿಭಟನೆ ನಡೆಸುವಾಗ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು (Ravneet Singh Bittu) ಅವರನ್ನು ರಾಹುಲ್ ಗಾಂಧಿ “ದೇಶದ್ರೋಹಿ” ಎಂದು ಲೇವಡಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಚಿವ ರವನೀತ್ ಸಿಂಗ್ ಬಿಟ್ಟು, “ತನ್ನ ತಂದೆ ದೇಶಕ್ಕಾಗಿ ತನ್ನನ್ನು ತ್ಯಾಗ ಮಾಡಿದ್ದಕ್ಕಾಗಿ ತಾನು ಅತ್ಯಂತ ದೊಡ್ಡ ದೇಶಭಕ್ತನೆಂದು ರಾಹುಲ್ ಗಾಂಧಿ (Rahul Gandhi) ಭಾವಿಸಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷ ಮತ್ತು ಗಾಂಧಿ ಕುಟುಂಬ ಪಂಜಾಬ್‌ಗೆ ಬೆಂಕಿ…