ನೈಟ್ ಕ್ಲಬ್ನಲ್ಲಿ ಗಲಾಟೆ: ಇಂಗ್ಲೆಂಡ್ ಆಟಗಾರರಿಬ್ಬರ ವಿರುದ್ಧ ತನಿಖೆ ಶುರು! – Kannada News
ಲಾರ್ಡ್ಸ್ ಮೈದಾನದಲ್ಲಿ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ತಂಡ 115 ರನ್ಗಳ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ, ಇಂಗ್ಲೆಂಡ್ ಕ್ರಿಕೆಟ್ನಲ್ಲಿ ದೊಡ್ಡ ಬಿರುಗಾಳಿ ಎದ್ದಿದೆ. ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮತ್ತು ವೇಗಿ ಗಸ್ ಅಟ್ಕಿನ್ಸನ್ ಲಂಡನ್ನ ನೈಟ್ಕ್ಲಬ್ ಒಂದರಲ್ಲಿ ನಡೆದ ಗಲಾಟೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಇವರಿಬ್ಬರ ವಿರುದ್ಧ ಶಿಸ್ತು ಕ್ರಮದ ತನಿಖೆ ಆರಂಭಿಸಿದೆ. ಏನಿದು ಘಟನೆ? ನ್ಯೂಝಿಲೆಂಡ್ ವಿರುದ್ಧದ…