Women’s T20 World Cup: ಅತಿ ಹೆಚ್ಚು ಬಾರಿ ಫೈನಲ್ ಆಡಿದ ತಂಡ ಯಾವುದು ಗೊತ್ತಾ? – Kannada News
2026 ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಇದೇ ಜೂನ್ 12 ರಿಂದ ಅದ್ಧೂರಿಯಾಗಿ ಆರಂಭವಾಗಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಇನ್ನು ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ಈ ಪ್ರತಿಷ್ಠಿತ ಮೆಗಾ ಈವೆಂಟ್‌ನಲ್ಲಿ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಎದುರು…