ಕೋಟಿ ಕೋಟಿ ಆಸ್ತಿ ಇದ್ದರೂ ಗಂಗಾ ತೀರದಲ್ಲಿ ಮಲಗಿದ ಸುನೀಲ್ ಗ್ರೋವರ್; ಕಾಮಿಡಿಯನ್ ಸರಳತೆಗೆ ಫ್ಯಾನ್ಸ್ ಫಿದಾ – Kannada News | Comedian Sunil Grover Slept on the Bank Of Ganga River
ಸುನಿಲ್ ಗ್ರೋವರ್ Image Credit source: Sunil Grover Instagram ತಮ್ಮ ಅದ್ಭುತ ಹಾಸ್ಯ ಪ್ರಜ್ಞೆಯ ಮೂಲಕ ಕೋಟ್ಯಂತರ ವೀಕ್ಷಕರನ್ನು ನಗಿಸುವ ಜನಪ್ರಿಯ ನಟ ಮತ್ತು ಕಾಮೆಡಿಯನ್ ಸುನೀಲ್ ಗ್ರೋವರ್ (Sunil Grover) ಇತ್ತೀಚೆಗೆ ತಮ್ಮ ಆಧ್ಯಾತ್ಮಿಕ ಮತ್ತು ಸರಳ ಜೀವನದ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಸುನೀಲ್ ಗ್ರೋವರ್ ಇತ್ತೀಚೆಗೆ ಗಂಗಾ ಆರತಿಯನ್ನು ವೀಕ್ಷಿಸಿದ್ದಾರೆ. ಆ ಬಳಿಕ ಭಕ್ತಿ ಮತ್ತು ಪ್ರಶಾಂತತೆಯ ಕ್ಷಣಗಳನ್ನು ಆನಂದಿಸಿದ್ದಾರೆ. ನದಿ ತೀರದಲ್ಲೇ ಅವರು ನಿದ್ರಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ದೀಪಗಳ…