ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ? – Kannada News
ಇಂದಿನ ಈ ಬ್ಯುಸಿ, ಒತ್ತಡದ ಜೀವನದಲ್ಲಿ ಆರೋಗ್ಯವನ್ನು ಉತ್ತಮವಾಗಿಟ್ಟುಕೊಳ್ಳುವುದು ಅತ್ಯಗತ್ಯ. ಅಲ್ಲದೆ ವ್ಯಾಯಾಮ (exercise) ಫಿಟ್ ಆಗಿರಲು, ದೇಹವನ್ನು ಸದೃಢವಾಗಿಟ್ಟುಕೊಳ್ಳಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ಪ್ರತಿನಿತ್ಯ ವ್ಯಾಯಾಮ ಮಾಡಬೇಕು ಎಂದು ಸಲಹೆ ನೀಡುವುದು. ಇಂದಿನ ಯುವ ಪೀಳಿಗೆ ಫಿಟ್ ಆಗಿರುವ ಸಲುವಾಗಿ ಜಿಮ್‌ಗೆ ಹೋಗಿ ವರ್ಕೌಟ್ ಮಾಡ್ತಾರೆ. ವ್ಯಾಯಾಮ ಫಿಟ್ ಆಗಿರಲು ಸಹಾಯ ಮಾಡುವುದಲ್ಲದೆ ಸಾಕಷ್ಟು ಪ್ರಯೋಜನಗಳನ್ನು ಸಹ ಹೊಂದಿವೆ. ಮನಸ್ಥಿತಿಯನ್ನು ಸುಧಾರಿಸುವುದರಿಂದ ಹಿಡಿದು ಅನೇಕ ಗಂಭೀರ ಕಾಯಿಲೆಗಳನ್ನು ತಡೆಗಟ್ಟುವರೆಗೆ ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ…