ಪೊಲೀಸರಿಗೆ ಶರಣಾಗಿ, ಖ್ಯಾತ ಹಾಸ್ಯನಟನಿಗೆ ಕೋರ್ಟ್ ಆದೇಶ: ಮಾಡಿದ ತಪ್ಪೇನು? – Kannada News | Delhi High Court ordered Rajpal Yadav to surrender to Jail officers
ಬಾಲಿವುಡ್ನ ಖ್ಯಾತ ಹಾಸ್ಯನಟ ರಾಜ್ಪಾಲ್ ಯಾದವ್ (Rajpal Yadav) ಅವರಿಗೆ ಸಂಕಷ್ಟ ಎದುರಾಗಿದೆ. ಅವರು ಈ ಕೂಡಲೇ ಜೈಲು ಅಧಿಕಾರಿಗಳ ಮುಂದೆ ಶರಣಾಗುವಂತೆ ನ್ಯಾಯಾಲಯ ಆದೇಶಿಸಿದೆ. ರಾಜ್ಪಾಲ್ ಯಾದವ್ ಅವರ ವಿರುದ್ಧ ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಈ ಆದೇಶ ಹೊರಬಿದ್ದಿದೆ. ನ್ಯಾಯಾಲಯದ ಆದೇಶದಂತೆ ಯಾದವ್ ಅವರು ಜೈಲು ಸೇರಲೇ ಬೇಕಿದೆ. ಈ ಬಗ್ಗೆ ನ್ಯಾಯಾಲಯವು ಕಠಿಣ ನಿಲವು ತಳೆದಿದ್ದು, ಯಾದವ್ ಅವರು ಈ ಪ್ರಕರಣದಲ್ಲಿ ಸಾಕಷ್ಟು ನಿಯಮಗಳನ್ನು ಉಲ್ಲಂಘಿಸಿದ್ದು, ಅವುಗಳನ್ನು ನಾವು ನಿರ್ಲಕ್ಷ್ಯಿಸಲಾಗುವುದಿಲ್ಲ’ ಎಂದಿದ್ದಾರೆ. ರಾಜ್ಪಾಲ್…