ನಿತ್ಯ ಭವಿಷ್ಯ: ಯಾರಿಗೆ ಹೊಸ ಉದ್ಯೋಗದ ಶುಭ ಯೋಗ? ಸಾಲದ ಹಣ ವಾಪಸ್ ಬರದೇ ಆತಂಕಪಡುವವರಿಗೆ ಶುಭ ಸುದ್ದಿ – Kannada News
ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ನವಮೀ ತಿಥಿಯ ಮಂಗಳವಾರದಂದು ಬಂಧನದ ಅನುಭವ, ಹೊಸ ಉದ್ಯೋಗ, ಶಿಕ್ಷೆಯ ಭಯ, ಪ್ರೀತಿಯಲ್ಲಿ ವಿವಾದ, ಹಿಂಪಡೆವ ಹೂಡಿಕೆ ಇವೆಲ್ಲ ಈ ದಿನದ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಮೃಗಶಿರಾ, ವಾರ : ಮಂಗಳ, ಪಕ್ಷ : ಕೃಷ್ಣ, ತಿಥಿ…