ಹೊಸ ತಂಡದ ಪರ ಕಣಕ್ಕಿಳಿಯಲಿದ್ದಾರೆ ಸ್ಟೀವ್ ಸ್ಮಿತ್ – Kannada News | Steve Smith signs up for PSL 2026
ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ (Steve Smith) ಪಾಕಿಸ್ತಾನ್ ಸೂಪರ್ ಲೀಗ್ನಲ್ಲಿ (PSL 2026) ಕಣಕ್ಕಿಳಿಯಲಿದ್ದಾರೆ. ಅದು ಸಹ ಪಿಎಸ್ಎಲ್ನ ಹೊಸ ತಂಡವಾದ ಸಿಯಾಲ್ಕೋಟ್ ಸ್ಟಾಲಿಯನ್ಸ್ ಪರ ಎಂಬುದು ವಿಶೇಷ. ಅಂದರೆ ಈ ಬಾರಿಯ ಟೂರ್ನಿಯ ಮೂಲಕ ಸಿಯಾಲ್ಕೋಟ್ ಸ್ಟಾಲಿಯನ್ಸ್ ಫ್ರಾಂಚೈಸಿ ಪಾಕಿಸ್ತಾನ್ ಸೂಪರ್ ಲೀಗ್ಗೆ ಎಂಟ್ರಿ ಕೊಡುತ್ತಿದೆ. ಇದೀಗ ಈ ಫ್ರಾಂಚೈಸಿಯು ಸ್ಟೀವ್ ಸ್ಮಿತ್ ಅವರನ್ನು ನೇರ ಆಯ್ಕೆಯ ಮೂಲಕ ತಂಡಕ್ಕೆ ಸೇರ್ಪಡೆಗೊಳಿಸಿದ್ದಾರೆ. ಅದರಂತೆ ಪಾಕಿಸ್ತಾನ್ ಸೂಪರ್ ಲೀಗ್ನ 11ನೇ ಸೀಸನ್ನಲ್ಲಿ ಸ್ಮಿತ್…