Headlines

ಪಾಕ್ ತಂಡ ಕಣಕ್ಕಿಳಿಯದಿದ್ದರೂ ಸೂರ್ಯಕುಮಾರ್ ಮೈದಾನಕ್ಕಿಳಿಯಲೇಬೇಕು! – Kannada News | Why Suryakumar Yadav Must Take the Field if Pak Boycotts

ಟಿ20 ವಿಶ್ವಕಪ್​​ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಟ್ಟಿರುವುದನ್ನು ಖಂಡಿಸುವ ಸಲುವಾಗಿ, ಭಾರತದ ವಿರುದ್ಧ ಕಣಕ್ಕಿಳಿಯದಿರಲು ಪಾಕಿಸ್ತಾನ್ ನಿರ್ಧರಿಸಿದೆ. ಅತ್ತ ಪಾಕಿಸ್ತಾನ್ ತಂಡ ಕಣಕ್ಕಿಳಿಯದಿದ್ದರೂ, ಸೂರ್ಯಕುಮಾರ್ ಯಾದವ್ ಮೈದಾನಕ್ಕಿಳಿಯಲೇಬೇಕು. ಏಕೆಂದರೆ… Source link

Read More

ವಿಧಾನಸೌಧ ಮುಖ್ಯ ರಸ್ತೆಯಲ್ಲಿಯೇ ತಡರಾತ್ರಿ ಬೈಕ್​​ ವ್ಹೀಲಿಂಗ್​​ ನಡೆಸಿ ಪುಂಡಾಟ – Kannada News | Late Night Wheeling and Rash Driving Menace Near Vidhana Soudha in Bengaluru

ಬೆಂಗಳೂರು, ಫೆಬ್ರವರಿ 04: ವಿಧಾನಸೌಧದ ಮುಖ್ಯ ರಸ್ತೆಯಲ್ಲಿಯೇ ತಡರಾತ್ರಿ ಪುಂಡರು ವ್ಹೀಲಿಂಗ್​​ ನಡೆಸಿ ಹುಚ್ಚಾಟ ನಡೆಸಿದ್ದಾರೆ. ಹೈಗ್ರೌಂಡ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ, ರಾತ್ರಿ 2:30ರ ಸುಮಾರಿಗೆ ಘಟನೆ ನಡೆದಿದ್ದು, ರಾಶ್ ಡ್ರೈವಿಂಗ್ ಮಾಡಿದ್ದಲ್ಲದೆ, ವ್ಹೀಲಿಂಗ್ ಕೂಡ ಮಾಡುವ ಮೂಲಕ ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಹೆಲ್ಮೆಟ್ ಧರಿಸದೆ, ತ್ರಿಬಲ್ ರೈಡಿಂಗ್ ಮಾಡಲಾಗಿರುವ ದೃಶ್ಯಗಳು ಟಿವಿ9 ಕ್ಯಾಮರಾದಲ್ಲಿ ಸೆರೆಯಾಗಿವೆ. ಬೈಕ್​​ಗಳ ಸೈಲೆನ್ಸರ್‌ಗಳನ್ನು ಆಲ್ಟರ್ ಮಾಡಿ ಕರ್ಕಶ ಶಬ್ದದೊಂದಿಗೆ ಪುಂಡಾಟ ನಡೆಸಲಾಗಿದ್ದು, ಕ್ಯಾಮೆರಾ ಕಂಡ ತಕ್ಷಣ ನಂಬರ್ ಪ್ಲೇಟ್‌ಗಳನ್ನು ಕೈಯಿಂದ…

Read More

‘ಧುರಂಧರ್ 2’ ಚಿತ್ರವನ್ನು‘ಟಾಕ್ಸಿಕ್’ ಕಬಳಿಸಿಯಾಗಿದೆ; ಹಿಂದಿ ಮಂದಿಯ ಅಭಿಪ್ರಾಯ – Kannada News | Toxic vs. Dhurandhar 2: Yash’s Film Leads Hype After Sequel Teaser Backlash

‘ಧುರಂಧರ್ 2’ ಸಿನಿಮಾದ ಟೀಸರ್ (Dhurandhar 2) ನೋಡಿದ ಅನೇಕರು ಬೇಸರ ಹೊರಹಾಕಿದ್ದಾರೆ. ಇದಕ್ಕೆ ಕಾರಣ ಹಳೆಯ ವಿಷಯವನ್ನೇ ತೋರಿಸಿದ್ದು. ‘ಧುರಂಧರ್’ ಸಿನಿಮಾ ಕೊನೆಯಲ್ಲಿ ತೋರಿಸಿದ ದೃಶ್ಯವನ್ನೇ ಮತ್ತೊಮ್ಮೆ ಟೀಸರ್ ಎಂದು ಬಿಡಲಾಗಿದೆ. ಈ ಎಲ್ಲಾ ಕಾರಣದಿಂದ ಸಿನಿಮಾಗೆ ಹಿನ್ನಡೆ ಆಗಿದೆ. ಈ ಮಧ್ಯೆ ರಣವೀರ್ ಚಿತ್ರಕ್ಕಿಂತ ಯಶ್ ನಟನೆಯ ‘ಟಾಕ್ಸಿಕ್’ ಮೇಲು ಎಂದು ಹಿಂದಿಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಇದು ಯಶ್ ಚಿತ್ರದ ಹೆಚ್ಚುಗಾರಿಕೆ ಎಂದು ಯಶ್ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಬಾಕ್ಸ್ ಆಫೀಸ್​ನಲ್ಲಿ ಮಾರ್ಚ್ 19ರಂದು ‘ಧುರಂಧರ್ 2’…

Read More

Belagavi: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ – Kannada News | Truck Driver Brutally Attacked in Belagavi Over Road Rage Incident

ಪೊಲೀಸರಿಂದ ಸ್ಥಳ ಪರಿಶೀಲನೆImage Credit source: Tv9 Kannada ಬೆಳಗಾವಿ, ಫೆಬ್ರವರಿ 04: ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್​​ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯ ಶಂಕರಾನಂದ ಪುತ್ಥಳಿ ಬಳಿ ನಡೆದಿದೆ. ರುಕ್ಮಿಣಿ ನಗರದ ನಿವಾಸಿ ಅಯಾಜ್ ಸವಣೂರ(36) ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಎಂಟು ಜನರಿಂದ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ ಹಿಂಡಲಗಾ ಬಳಿ ನಡೆದ ಅಪಘಾತವೇ ಘಟನೆಗೆ ಕಾರಣ ಎನ್ನಲಾಗಿದೆ. ಆ್ಯಕ್ಸಿಡೆಂಟ್ ಮಾಡಿ ಲಾರಿ…

Read More

ಮ್ಯಾಂಚೆಸ್ಟರ್​​ನಲ್ಲಿ ಲಘು ವಿಮಾನ ಪತನ, ಇಬ್ಬರು ಸಾವು – Kannada News | Light Aircraft Goes Down in Greater Manchester, Leaving Two Dead

ಮ್ಯಾಂಚೆಸ್ಟರ್, ಫೆಬ್ರವರಿ 04: ಗ್ರೇಟರ್​ ಮ್ಯಾಂಚೆಸ್ಟರ್​ನಲ್ಲಿ ಲಘು ವಿಮಾನ ಪತನಗೊಂಡಿದ್ದು, ಇಬ್ಬರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 11.00 ಗಂಟೆಯ ಸುಮಾರಿಗೆ ರೋಚ್‌ಡೇಲ್‌ನ ಲಿಟಲ್‌ಬರೋದಲ್ಲಿರುವ ಕೃಷಿ ಭೂಮಿಗೆ ವಿಮಾನ ಅಪ್ಪಳಿಸಿತ್ತು. ಕೂಡಲೇ ಅಲ್ಲಗೆ ಪೊಲೀಸರು, ಅಗ್ನಿಶಾಮಕ ದಳ ಮತ್ತು ಏರ್ ಆಂಬ್ಯುಲೆನ್ಸ್ ಅನ್ನು ಕಳುಹಿಸಲಾಯಿತು. ಪತನಗೊಂಡ ವಿಮಾನವು ಸಣ್ಣ ಸಿರಸ್ ಎಸ್‌ಆರ್ 20 ಆಗಿದ್ದು, ಬರ್ಮಿಂಗ್ಹ್ಯಾಮ್‌ನಿಂದ ಹೊರಟಿತ್ತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

Daily Devotional: ಯಾವ ಬೆರಳಿನಿಂದ ಯಾವ ವಿಧವಾಗಿ ಕುಂಕುಮ ಇಡಬೇಕು? – Kannada News | Daily Devotional: Understanding the Right Finger for Kumkum and Vibhuti

ಬೆಂಗಳೂರು, ಫೆಬ್ರುವರಿ​ 04: ನಮ್ಮ ದೈನಂದಿನ ಪೂಜೆಗಳಲ್ಲಿ ಮತ್ತು ಸಮಾಜದಲ್ಲಿ ಕುಂಕುಮ ಹಾಗೂ ವಿಭೂತಿಗೆ ವಿಶೇಷ ಸ್ಥಾನವಿದೆ. ಇದು ಕೇವಲ ಒಂದು ಧಾರ್ಮಿಕ ಸಂಪ್ರದಾಯವಲ್ಲ, ಬದಲಿಗೆ ನಮ್ಮ ಬಾಂಧವ್ಯಗಳನ್ನು ಬಲಪಡಿಸುವ ಮತ್ತು ಶುಭಫಲಗಳನ್ನು ತರುವ ಒಂದು ಮಾರ್ಗವಾಗಿದೆ. ನಾವು ಕುಂಕುಮವನ್ನು ಹಚ್ಚುವಾಗ ಯಾವ ಬೆರಳನ್ನು ಬಳಸಬೇಕು ಎಂಬುದು ಅನೇಕರಿಗೆ ತಿಳಿದಿಲ್ಲ. ನಮ್ಮ ಬಲಗೈಯ ಐದು ಬೆರಳುಗಳು ಐದು ವಿಭಿನ್ನ ಗ್ರಹಗಳನ್ನು ಪ್ರತಿನಿಧಿಸುತ್ತವೆ. ಶುಕ್ರ, ಗುರು, ಶನಿ, ರವಿ ಮತ್ತು ಬುಧ ಗ್ರಹಗಳ ಪ್ರತೀಕವಾಗಿರುವ ಈ ಬೆರಳುಗಳ ಸರಿಯಾದ…

Read More

‘ಧುರಂಧರ್ 2’ ಪೋಸ್ಟರ್​ಗೆ ಯಶ್ ಸಿನಿಮಾ ಸ್ಫೂರ್ತಿ? ಟ್ರೆಂಡ್ ಸೆಟ್ಟರ್ ಆದ ರಾಕಿಭಾಯ್ – Kannada News | KGF Inspires Dhurandhar 2 Poster: Yash’s Impact as a Trendsetter

ಈಗ ಎಲ್ಲೆಲ್ಲೂ ‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಕೆಲವರು ‘ಟಾಕ್ಸಿಕ್’ ಸಿನಿಮಾ (Toxic Movie) ಪರ ವಹಿಸಿಕೊಂಡು ಬಂದರೆ ಇನ್ನೂ ಕೆಲವರು ‘ಧರುಂಧರ್ 2’ ಚಿತ್ರದ ಪರವಾಗಿ ಮಾತನಾಡುತ್ತಿದ್ದಾರೆ. ಹೀಗಿರುವಾಗಲೇ ‘ಧುರಂಧರ್ 2’ ಚಿತ್ರದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಯಶ್ ನಟನೆಯ ‘ಕೆಜಿಎಫ್ ಚಾಪ್ಟರ್ 2’ ಚಿತ್ರದಿಂದ ಸ್ಫೂರ್ತಿ ಪಡೆದು ಇದನ್ನು ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ. ‘ಕೆಜಿಎಫ್’ ಹಾಗೂ ‘ಕೆಜಿಎಫ್ ಚಾಪ್ಟರ್ 1’ ಚಿತ್ರದಲ್ಲಿ ರಕ್ತದ…

Read More

Horoscope Today 04 February​: ಇಂದು ಈ ರಾಶಿಯವರು ವಾಹನ ಚಾಲಾಯಿಸುವಾಗ ಎಚ್ಚರದಿಂದಿರಿ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 04 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಬುಧವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸದ ಕೃಷ್ಣ ಪಕ್ಷದ ತದಿಗೆಯಾಗಿದ್ದು, ಬುಧವಾರವಾಗಿದೆ. ಚಂದ್ರನು ಸಿಂಹ ರಾಶಿಯ ಪುಬ್ಬಾ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ. ಇಂದು ವಿಶ್ವ ಕ್ಯಾನ್ಸರ್ ದಿನವಾಗಿದ್ದು, ಕ್ಯಾನ್ಸರ್ ಕುರಿತು ಅರಿವು ಮೂಡಿಸಲು, ಪೀಡಿತರಿಗೆ ಸಹಾಯ ಮಾಡಲು ಮತ್ತು ಮಾನಸಿಕ ಧೈರ್ಯ ತುಂಬಲು ಗುರೂಜಿ ಕರೆ ನೀಡಿದ್ದಾರೆ. ಶೃಂಗೇರಿ ಹಾಗೂ…

Read More

ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧದಲ್ಲಿ ‘ದೋಸ್ತಿ’ ನಾಯಕರಿಂದ ಅಹೋರಾತ್ರಿ ಧರಣಿ

ಬೆಂಗಳೂರು, ಫೆಬ್ರವರಿ 04: ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರದ ಆರೋಪಗಳನ್ನು ಮುಂದಿಟ್ಟುಕೊಂಡು, ಸಚಿವ ಆರ್.ಬಿ.ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿವೆ. ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಶಾಸಕರು ಜಾಗಟೆ ಬಾರಿಸಿ, ಹಾಡು ಹಾಡಿ ವಿಭಿನ್ನವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆ ಆವರಣದಲ್ಲೇ ರಾತ್ರಿ ಊಟ ಮಾಡಿ, ವಿಶ್ರಮಿಸುವ ಮೂಲಕ ಸರ್ಕಾರದ ವಿರುದ್ಧ ನಾಯಕರು ಕಿಡಿಕಾರಿದ ಪ್ರಸಂಗ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು…

Read More

ಉಡುಪಿಯ ಹೆಜಮಾಡಿ ಟೋಲ್ ಬಳಿ ಮದ್ಯದ ನಶೆಯಲ್ಲಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ: ವಿಡಿಯೋ ವೈರಲ್​ – Kannada News | Kerala Students Udupi Trip Turns Chaotic with Hejamadi Toll Disturbance

ಉಡುಪಿ, ಫೆಬ್ರವರಿ 04: ಕೇರಳದಿಂದ ಉಡುಪಿಗೆ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಗುಂಪೊಂದು ಹೆಜಮಾಡಿ ಟೋಲ್ ಬಳಿ ಪುಂಡಾಟ ನಡೆಸಿರುವ ಘಟನೆ ನಡೆದಿದೆ. ಎರಡು ಬಸ್ಸುಗಳಲ್ಲಿ ಆಗಮಿಸಿದ್ದ ವಿದ್ಯಾರ್ಥಿಗಳು ಟೋಲ್ ಗೇಟ್ ಬಳಿ ಬಸ್ ನಿಲ್ಲಿಸಿ ಮದ್ಯಸೇವಿಸಿ, ರಸ್ತೆಯ ಮಧ್ಯದಲ್ಲಿ ಪಟಾಕಿ ಸಿಡಿಸಿ ಹುಚ್ಚಾಟ ಮೆರೆದಿದ್ದಾರೆ. ಇವರ ಈ ಕಿರಿಕ್ ಮತ್ತು ಪುಂಡಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿವೆ. ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ಇಂತಹ ಅನಗತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದು ಇತರ…

Read More