ಶಿಸ್ತಿನ ಸಿಪಾಯಿಗಳಿಗೆ ಒಲಿದ ಅದೃಷ್ಟ: ಲಿಂಗರಾಜ್ ಪಾಟೀಲ್, ರಘು ಕೌಟಿಲ್ಯಗೆ ಪರಿಷತ್ ಟಿಕೆಟ್ ನೀಡಲು ಕಾರಣಗಳೇನು? – Kannada News
ಲಿಂಗರಾಜ್ ಪಾಟೀಲ್, ರಘು ಕೌಟಿಲ್ಯImage Credit source: Facebook and X accounts ಬೆಂಗಳೂರು, ಜೂನ್ 08: ಬಿಜೆಪಿ (BJP) ಹೈಕಮಾಂಡ್ ಪ್ರಕಟಿಸಿರುವ ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಗಳ ಪಟ್ಟಿ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ. ಹುಬ್ಬಳ್ಳಿಯ ಹಿರಿಯ ಮುಖಂಡ ಲಿಂಗರಾಜ್ ಪಾಟೀಲ್ ಹಾಗೂ ಮೈಸೂರಿನ ಹಿಂದುಳಿದ ವರ್ಗಗಳ ನಾಯಕ ರಘು ಕೌಟಿಲ್ಯ ಅವರಿಗೆ ಈ ಬಾರಿ ಅದೃಷ್ಟ ಒಲಿದಿದ್ದು, ಅವರ ಆಯ್ಕೆಯ ಹಿಂದೆ ಹೈಕಮಾಂಡ್‌ನ ಮಹತ್ವದ ಲೆಕ್ಕಾಚಾರಗಳಿವೆ. ಮುಖ್ಯಾಂಶಗಳು ಬಿಜೆಪಿ ಹೈಕಮಾಂಡ್ ವಿಧಾನಪರಿಷತ್ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳ…