ಚೆಸ್ ಚಾಂಪಿಯನ್ ಪ್ರಜ್ಞಾನಂದ ಜೊತೆ ಚೆಸ್ ಆಡಿ 50 ಲಕ್ಷ ರೂ. ಕೊಟ್ಟ ವಿಜಯ್ – Kannada News
ನಟ, ತಮಿಳುನಾಡು ಸಿಎಂ ದಳಪತಿ ವಿಜಯ್ ಅವರು ಭಾರತದ ಚೆಸ್ ಮಾಸ್ಟರ್ ಆರ್. ಪ್ರಜ್ಞಾನಂದ ಅವರನ್ನು (Praggnanandhaa) ಸನ್ಮಾನಿಸಿದ್ದಾರೆ. ಅವರಿಗೆ 50 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನು ಕೂಡ ನೀಡಿದ್ದಾರೆ. ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ಅವರಿಗೆ ಈ ಗೌರವ ಸಿಕ್ಕಿದೆ. ವಿಶೇಷ ಎಂದರೆ ವಿಜಯ್ ಅವರು ಪ್ರಜ್ಞಾನಂದ ಜೊತೆ ಚೆಸ್ ಕೂಡ ಆಡಿದ್ದಾರೆ. ಸಿಎಂ ವಿಜಯ್ ಅವರನ್ನು ಭೇಟಿ ಮಾಡಿದ ವಿಷಯವನ್ನು ಪ್ರಜ್ಞಾನಂದ ಅವರು ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ‘ನನಗೆ…