ಮನೆಯೊಳಗೆ ಗುಂಡಿಕ್ಕಿ ಆಭರಣ ವ್ಯಾಪಾರಿ ಮತ್ತವರ ಪತ್ನಿಯ ಹತ್ಯೆ – Kannada News | Madhya Pradesh: Jeweller and Wife Killed at Home, Police Probe Business Dispute Angle
ಆಭರಣ ವ್ಯಾಪಾರಿ ದಂಪತಿImage Credit source: India Today ಮಧ್ಯಪ್ರದೇಶ, ಜನವರಿ 01: ಆಭರಣ ವ್ಯಾಪಾರಿ ಮತ್ತವರ ಪತ್ನಿ(Wife) ಮನೆಯೊಳಗೆ ಶವವಾಗಿ ಪತ್ತೆಯಾಗಿರುವ ಘಟನೆ ಮಂಗಳವಾರ ಮಧ್ಯಪ್ರದೇಶದ ಮಂದ್ಸೌರ್ನಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಅವರ ವ್ಯವಹಾರದ ವಿವಾದವೇ ಈ ಸಾವಿಗೆ ಕಾರಣ ಎನ್ನಲಾಗಿದೆ. ಇಬ್ಬರನ್ನೂ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅದೇ ಸ್ಥಳದಲ್ಲಿ ವಿಕಾಸ್ ಎಂಬುವವರ ಶವವೂ ದೊರೆತಿದೆ. ಪೊಲೀಸರು ಸಾವಿಗೆ ಕಾರಣವೇನೆಂಬುದ ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಮೃತ ದಂಪತಿಯನ್ನು ದಿಲೀಪ್ ಜೈನ್ ಮತ್ತು ಅವರ ಪತ್ನಿ ರೇಖಾ ಎಂದು…