ಗಿಲ್ಲಿಗೆ ‘ಲೋ*ರ್’, ಥರ್ಡ್ಕ್ಲಾಸ್ ಪದ ಬಳಕೆ ಮಾಡಿದ ಅಶ್ವಿನಿ; ಮತ್ತೆ ಬಂತು ಹಳೇ ವರ್ಷನ್ – Kannada News | Ashwini Gowda Used Lofer Third class words in Bigg Boss Ashwini Old Version Returns
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ (BBK 12) ಅಶ್ವಿನಿ ಗೌಡ ಅವರ ಹೊಸ ವರ್ಷನ್ ಇತ್ತೀಚೆಗಷ್ಟೇ ಆರಂಭ ಆಗಿತ್ತು. ಮೊದಲು ಕೂಗಾಟ, ಅವಾಚ್ಯ ಪದ ಬಳಕೆ ಮಾಡಿಕೊಂಡು ಓಡಾಡುತ್ತಿದ್ದ ಅವರು ನಂತರ ಬದಲಾದರು. ಇತ್ತೀಚೆಗೆ ಅವರು ಬಹುತೇಕ ಸಂದರ್ಭದಲ್ಲಿ ಮೌನವಾಗೇ ಇರುತ್ತಿದ್ದರು. ಯಾರೇ ಎಷ್ಟೇ ಟ್ರಿಗರ್ ಮಾಡಿದರೂ ಅವರು ರೇಗಾಡುತ್ತಾ ಇರಲಿಲ್ಲ. ತಾಳ್ಮೆಯಿಂದ ವರ್ತಿಸುತ್ತಿದ್ದರು. ಆದರೆ, ಈಗ ಅವರ ಹಳೆಯ ವರ್ಷನ್ ಮತ್ತೆ ಆರಂಭ ಆಗಿದೆ. ಅವರು ಗಿಲ್ಲಿಗೆ ಬಾಯಿಗೆ ಬಂದಂತೆ ಬೈದಿದ್ದಾರೆ. ಧ್ರುವಂತ್ ಹಾಗೂ…