Video: ಮಾಧ್ಯಮದ ಕ್ಯಾಮೆರಾ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ – Kannada News | New Year Festivities Ignite Bengaluru: Crowds Gather at MG Road and Brigade Road
ಬೆಂಗಳೂರು, ಡಿ.31: ನಗರವು ನವ ವರ್ಷದ ಸಂಭ್ರಮಾಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪ್ರತಿ ವರ್ಷದಂತೆ ಈ ಬಾರಿಯೂ ಎಂ.ಜಿ. ರಸ್ತೆ, ಚರ್ಚ್ ಸ್ಟ್ರೀಟ್ ಹಾಗೂ ಬ್ರಿಗೇಡ್ ರಸ್ತೆಯಂತಹ ಪ್ರಮುಖ ಸ್ಥಳಗಳಲ್ಲಿ ಲಕ್ಷಾಂತರ ಜನರು ಜಮಾಯಿಸುವ ನಿರೀಕ್ಷೆಯಿದೆ. ಈಗಾಗಲೇ ಹೊಸ ವರ್ಷದ ಕೌಂಟ್ ಡೌನ್‌ಗೆ ಕ್ಷಣಗಣನೆ ಆರಂಭವಾಗಿದ್ದು, ನಗರದಲ್ಲಿ ಜನಸಂದಣಿ ಹೆಚ್ಚುತ್ತಿದೆ. ಈ ಪ್ರದೇಶಗಳಲ್ಲಿನ ವಾತಾವರಣ ಸಂಪೂರ್ಣವಾಗಿ ಹಬ್ಬದ ಸಡಗರದಿಂದ ಕೂಡಿದೆ, ಎಲ್ಲೆಡೆ ಉತ್ಸಾಹ ಮತ್ತು ಸಡಗರ ಮನೆಮಾಡಿದೆ. ಜನರಲ್ಲಿ ಹೊಸ ವರ್ಷವನ್ನು ಸ್ವಾಗತಿಸುವ ಉತ್ಸಾಹ “ಫುಲ್ ಜೋಶ್”…