ಕೃಷ್ಣನೂರಿನಲ್ಲಿ ಸನ್ನಿ ಲಿಯೋನಿ ಶೋಗೆ ವಿರೋಧ: ಕಾರ್ಯಕ್ರಮ ರದ್ದು – Kannada News | Sunny Leone’s new year program canceled at Mathura for religious reasons
ಸನ್ನಿ ಲಿಯೋನಿ (Sunny Leone), ನೀಲಿ ಚಿತ್ರಗಳ ಲೋಕಕ್ಕೆ ವಿದಾಯ ಹೇಳಿ ವರ್ಷಗಳೇ ಆಗಿದೆ. ಅವರು ಈಗ ಚಿತ್ರರಂಗದಲ್ಲಿ ಸೆಟಲ್ ಆಗಿದ್ದಾರೆ ಆದರೂ ಸಹ ಆಗಾಗ್ಗೆ ಅವರ ಇತಿಹಾಸದ ಕಾರಣಕ್ಕೆ ಆಗಾಗ್ಗೆ ಮುಜುಗರಕ್ಕೆ, ನಿಂದನೆಗೆ ಒಳಗಾಗುತ್ತಲೇ ಇರುತ್ತಾರೆ. ಸನ್ನಿ ಲಿಯೋನಿ, ನೀಲಿ ಚಿತ್ರಜಗತ್ತಿನೊಂದಿಗೆ ಸಂಪರ್ಕ ಕಡಿದುಕೊಂಡಿದ್ದರೂ, ಈಗಲೂ ಸಹ ಅವರನ್ನು ಗ್ಲಾಮರ್ ಕ್ವೀನ್ ಆಗಿ, ಪಾರ್ಟಿ ಗರ್ಲ್ ಆಗಿಯೇ ನೋಡಲಾಗುತ್ತದೆ. ಇದೇ ಕಾರಣಕ್ಕೆ ಹಲವು ಪಾರ್ಟಿಗಳಿಗೆ ವಿಶೇಷ ಅತಿಥಿಯಾಗಿ, ವಿಶೇಷ ಗ್ಲಾಮರಸ್ ಲೈವ್ ಶೋಗೆ ಆಹ್ವಾನಿಸಲಾಗುತ್ತದೆ. ಇಂಥಹುದೇ…