ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಸ್ಪಾಟ್ಗಳತ್ತ ಜಮಾಯಿಸುತ್ತಿರುವ ಜನರು – Kannada News | Bengaluru Brigade Road and Church Street Gear Up for Grand New Year 2026 Celebrations with Tight Security and Extensive Preparations
ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷದ ಸಂಭ್ರಮಾಚರಣೆಗೆ ಬೆಂಗಳೂರಿನ ಎಂ.ಜಿ.ರೋಡ್, ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್ ಸಕಲ ರೀತಿಯಲ್ಲೂ ಸಜ್ಜಾಗಿದೆ. ಎಲ್ಲೆಡೆ ಸಂಭ್ರಮ ಕಳೆಗಟ್ಟಿದೆ. ಪಾರ್ಟಿ ಹಾಟ್ ಸ್ಪಾಟ್ಗಳಲ್ಲಿ ಜನರು ಜಮಾಯಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಸಂಚಾರ ಪೊಲೀಸರು ಚರ್ಚ್ ಸ್ಟ್ರೀಟ್ನಲ್ಲಿ ಬ್ಯಾರಿಕೇಡ್ ಸೇರಿದಂತೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪಬ್ಗಳ ಪ್ರವೇಶಕ್ಕೆ ಟಿಕೆಟ್ ಬುಕ್ಕಿಂಗ್ ಸೋಲ್ಡ್ಔಟ್ ಆಗಿವೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link