ಆತ್ಮಹತ್ಯೆ ಮಾಡಿಕೊಳ್ಳಲು ಕಾಡಿಗೆ ಹೋದವನಿಗೆ ವಿಷ್ಣುವಿನ ದರ್ಶನ; ದೇವಾಲಯ ಕಟ್ಟಿ ಪೂಜಿಸಿದ ಬೀದರ್ನ ಜನ – Kannada News | Karnataka’s 1000 Year Old Vishnu Temple: Bidar Forest Finds Healing Waters
ಬೀದರ್, ಡಿ.31: ಇಂದಿನ ಆಧುನಿಕ ಕಾಲದಲ್ಲೂ ಆಧ್ಯಾತ್ಮಿಕ ವಿಚಾರಗಳ ಮೇಲೆ ನಂಬಿಕೆ ಇದೆ. ಈ ನಂಬಿಕೆಗೆ ಕೆಲವೊಂದು ಅಚ್ಚರಿಯ ಸಂಗತಿಗಳು ಕಾರಣ. ಭಾರತದ ಅನೇಕ ಕಡೆ ಕಳೆದ 10 ವರ್ಷಗಳಿಂದ ಪುರಾತನ ದೇವಾಲಯಗಳು ಪತ್ತೆಯಾಗುತ್ತಿದೆ. ಜತೆಗೆ ಅವುಗಳ ಜೀರ್ಣೋದ್ಧಾರ ಕೂಡ ನಡೆಯುತ್ತಿದೆ. ಇದೀಗ ಇಂತಹದೇ ಘಟನೆಯೊಂದು ಬೀದರ್ನಲ್ಲಿ ನಡೆದಿದೆ. ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾದ ಬಳಿಯ ದಟ್ಟವಾದ ಅರಣ್ಯ ಪ್ರದೇಶದಲ್ಲಿ ಪುರಾತನ ವಿಷ್ಣು ದೇವಸ್ಥಾನಯೊಂದು (Bidar Ancient Vishnu Temple) ಐದು ವರ್ಷಗಳ ಹಿಂದೆ ಪತ್ತೆಯಾಗಿತ್ತು….