ಪೊಲೀಸ್ ಹುದ್ದೆಗೆ 3 ಲಕ್ಷ ರೂ. ಲಂಚ! ಮಾಜಿ IPS ಅಧಿಕಾರಿ ಭಾಸ್ಕರ್ ರಾವ್ ಗಂಭೀರ ಆರೋಪ – Kannada News | Karnataka Police Corruption: Former IPS Officer, BJP leader Bhaskar Rao Exposes Recruitment Scam
ಪೊಲೀಸ್ ಹುದ್ದೆಗೆ 3 ಲಕ್ಷ ರೂ. ಲಂಚ! ಮಾಜಿ IPS ಅಧಿಕಾರಿ ಭಾಸ್ಕರ್ ರಾವ್ ಆರೋಪ ಬೆಂಗಳೂರು, ಡಿಸೆಂಬರ್ 31: ಕರ್ನಾಟಕದಲ್ಲಿ ಇತ್ತೀಚೆಗೆ ಪೊಲೀಸರೇ ಅಪರಾಧಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಬೆಂಗಳೂರಿನಲ್ಲಿ ಬರೋಬ್ಬರಿ 7 ಕೋಟಿ ರೂ. ದರೋಡೆ ಪ್ರಕರಣ ಸೇರಿದಂತೆ ಇನ್ನೂ ಹಲವು ಪ್ರಕರಣಗಳಲ್ಲಿ ಖಾಕಿಯೂ ಶಾಮೀಲಾಗಿರುವುದು ಅಚ್ಚರಿ ಮೂಡಿಸಿತ್ತು. ಇದರ ಮಧ್ಯೆ ಪೊಲೀಸ್ ನೇಮಕಾತಿ ಹೆಸರಿನಲ್ಲಿಯೂ ಭ್ರಷ್ಟಾಚಾರದ ಆರೋಪ ಆಗಾಗ್ಗೆ ಕೇಳಿಬರುತ್ತಲೇ ಇರುತ್ತದೆ. ಇದೀಗ ಬಿಜೆಪಿ ನಾಯಕರಷ್ಟೇ ಅಲ್ಲದೇ ಮಾಜಿ IPS ಅಧಿಕಾರಿಯೂ ಆದ…