ರಶ್ಮಿಕಾ-ವಿಜಯ್ ದೇವರಕೊಂಡ ಮದುವೆ ಯಾವಾಗ? ಎಲ್ಲಿ? – Kannada News | Vijay Deverakonda and Rashmika Mandanna marrying in February at Jaipur
ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಟಾಲಿವುಡ್ನ ಯಶಸ್ವಿ ಜೋಡಿ. ಇಬ್ಬರೂ ಒಟ್ಟಿಗೆ ನಟಿಸಿರುವ ‘ಗೀತಾ ಗೋವಿಂದಂ’ ಸೂಪರ್ ಹಿಟ್ ಆದರೆ ‘ಡಿಯರ್ ಕಾಮ್ರೆಡ್’ ಸಹ ಯಶಸ್ವಿ ಆಗಿತ್ತು. ನಟಿಸಿದ ಮೊದಲ ಸಿನಿಮಾದಿಂದಲೂ ಈ ಜೋಡಿ ಆತ್ಮೀಯವಾಗಿತ್ತು. ಆರಂಭದಲ್ಲಿ ತಾವು ಒಳ್ಳೆಯ ಗೆಳೆಯರು ಎಂದು ಹೇಳಿಕೊಂಡಿದ್ದ ರಶ್ಮಿಕಾ ಮತ್ತು ವಿಜಯ್, ವರ್ಷಗಳು ಕಳೆದಂತೆ ಗೆಳೆತನವನ್ನು ಪ್ರೀತಿಯಾಗಿ ಬದಲಾಯಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದಾರೆ ರಶ್ಮಿಕಾ ಮತ್ತು ವಿಜಯ್. ರಶ್ಮಿಕಾ ಅಂತೂ ಕಳೆದ ಕೆಲ…