ಶಿಷ್ಯ ಆಯ್ತು ಗುರುವಿನ ಜೊತೆ ಸಿನಿಮಾಕ್ಕೆ ಕೈ ಹಾಕಿದ ರಾಮ್ ಚರಣ್ – Kannada News | Ram Charan acting in Sukumar’s next movie after Peddi
‘ಆರ್ಆರ್ಆರ್’ (RRR) ಸಿನಿಮಾದ ಬಳಿಕ ರಾಮ್ ಚರಣ್ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಆ ಎರಡೂ ಸಿನಿಮಾಗಳು ಅಟ್ಟರ್ ಫ್ಲಾಪ್ ಆಗಿವೆ. ‘ಆರ್ಆರ್ಆರ್’ ಬಳಿಕ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಹೀನಾಯ ಸೋಲು ಕಂಡಿತು. ಅದಾದ ಬಳಿಕ ಶಂಕರ್ ನಿರ್ದೇಶನದ ‘ಗೇಮ್ ಚೇಂಜರ್’ ಬಿಡುಗಡೆ ಆಗಿ ಆ ಸಿನಿಮಾ ಸಹ ಸೋತಿತು. ಇದೀಗ ‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್ ಬ್ಯುಸಿಯಾಗಿದ್ದಾರೆ. ‘ಪೆದ್ದಿ’ ಬಳಿಕ ಹೊಸದೊಂದು ಸಿನಿಮಾನಲ್ಲಿ ನಟಿಸಲು ರಾಮ್ ಚರಣ್ ಒಪ್ಪಿಕೊಂಡಿದ್ದಾರೆ. ‘ಪೆದ್ದಿ’ ಸಿನಿಮಾವನ್ನು ಬುಚ್ಚಿಬಾಬು ಸನಾ…