‘ಗೌರಿ’ ಧಾರಾವಾಹಿ ನಟಿ ನಂದಿನಿ ನಿಧನ: ಆರ್ಆರ್ ನಗರದಲ್ಲಿ ದುರಂತ ಅಂತ್ಯ – Kannada News | Gauri Serial actress Nandini CM Death in Bengaluru
ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ (Serial) ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ (Nandini CM) ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಆರ್ಆರ್ ನಗರದಲ್ಲಿ ನಂದಿನಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಸಾವಿಗೆ (Nandini CM Death) ನಿಖರ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರು ಈ ರೀತಿ ದುರಂತ ಅಂತ್ಯ ಕಂಡಿರುವುದು ನೋವಿನ ಸಂಗತಿ. ಕನ್ನಡದ ‘ಜೀವ ಹೂವಾಗಿದೆ’,…