ಹಲ್ಲುಜ್ಜಲು ಎಷ್ಟು ಪ್ರಮಾಣದ ಟೂತ್‌ಪೇಸ್ಟ್ ಬಳಸುವುದು ಸೂಕ್ತ? – Kannada News | Do you know how much toothpaste you should use to brush your teeth?
ಆರೋಗ್ಯದ ದೃಷ್ಟಿಯಿಂದ ಬೆಳಗ್ಗೆ ಎದ್ದ ನಂತರ ಮತ್ತು ರಾತ್ರಿ ಮಲಗುವ ಮೊದಲು ಹಲ್ಲುಜ್ಜಲೇಬೇಕು. ಇದು ಹಲ್ಲು ಮತ್ತು ಒಸಡುಗಳನ್ನು ಆರೋಗ್ಯವಾಗಿಡುತ್ತದೆ ಜೊತೆಗೆ ಬಾಯಿಯಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ತೊಡೆದುಹಾಕುತ್ತದೆ. ಹೀಗೆ ಹಲ್ಲುಜ್ಜುವ ಸಂದರ್ಭದಲ್ಲಿ ಹೆಚ್ಚಿನ ಪ್ರಮಾಣದ ಟೂತ್‌ಪೇಸ್ಟ್ (toothpaste) ಬಳಕೆ ಮಾಡುವ ಅಭ್ಯಾಸ ನಮ್ಮಲ್ಲಿ ಹಲವರಿಗೆ ಇದೆ. ಹೌದು ಹಲ್ಲು ಕ್ಲೀನ್ ಆಗುತ್ತೆ, ಬಿಳಿಯಾಗುತ್ತೆ ಅನ್ನೋ ಕಾರಣಕ್ಕೆ ಹಲವರು ಹೆಚ್ಚು ಟೂತ್‌ಪೇಸ್ಟ್ ಬಳಸುತ್ತಾರೆ. ನಿಜಕ್ಕೂ ಇದು ಸೂಕ್ತವೇ? ಹಲ್ಲುಜ್ಜುವಾಗ ಎಷ್ಟು ಪ್ರಮಾಣದಲ್ಲಿ ಟೂತ್‌ಪೇಸ್ಟ್ ಬಳಕೆ ಮಾಡಬೇಕು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು…