ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ! – Kannada News | Rare Friendship Monkey and 2 Dogs became Close Friends in Sattupalli Watch Viral Video
ನವದೆಹಲಿ, ಡಿಸೆಂಬರ್ 28: ಸ್ವಾಭಾವಿಕವಾಗಿ ನಾಯಿಗಳು ಮತ್ತು ಮಂಗಗಳು (Monkeys) ಬದ್ಧ ವೈರಿಗಳು. ಆದರೆ ಅದಕ್ಕಿಂತ ಭಿನ್ನವಾಗಿ ಕೋತಿಯೊಂದು ಎರಡು ನಾಯಿಗಳೊಂದಿಗೆ ಸ್ನೇಹ ಬೆಳೆಸಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸಟ್ಟುಪಲ್ಲಿ ಪಟ್ಟಣದಲ್ಲಿ ಈ ವಿಚಿತ್ರವಾದ ಅಪರೂಪದ ದೃಶ್ಯ ಕಂಡುಬಂದಿದೆ. ಮನೆಮಾಲೀಕರೊಬ್ಬರು ಕೋತಿಯನ್ನು ತಂದು ಪಟ್ಟಣದಲ್ಲಿ ಮಂಗಗಳ ಕಾಟದಿಂದ ರಕ್ಷಣೆಗಾಗಿ ಅದನ್ನು ಸಾಕುತ್ತಿದ್ದಾರೆ. ಆದರೆ, ಅದೇ ಮನೆಯಲ್ಲಿರುವ ಎರಡು ನಾಯಿಮರಿಗಳು ಆ ಕೋತಿಯ ಜೊತೆ ಫ್ರೆಂಡ್ಸ್ ಆಗಿವೆ. ಕೋತಿ ನಾಯಿಮರಿಗಳ ಜೊತೆ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಇನ್ನಷ್ಟು…