Headlines

ಕಾಂಗ್ರೆಸ್‌ನಲ್ಲಿ ಜೋರಾಯ್ತು ಸಚಿವ ಸ್ಥಾನಕ್ಕಾಗಿ ಸರ್ಕಸ್: 20 ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರಿಂದ ಮಹಾ ಲಾಬಿ – Kannada News

ಕಾಂಗ್ರೆಸ್‌ನಲ್ಲಿ ಜೋರಾಯ್ತು ಸಚಿವ ಸ್ಥಾನಕ್ಕಾಗಿ ಸರ್ಕಸ್Image Credit source: tv9 ಬೆಂಗಳೂರು, ಜೂನ್ 8: ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನೇತೃತ್ವದ ನೂತನ ಕಾಂಗ್ರೆಸ್ (Congress) ಸರ್ಕಾರ ರಚನೆಯಾಗಿ, ಮೊದಲ ಹಂತದಲ್ಲಿ 13 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ‘ಕೈ’ ಪಾಳಯದಲ್ಲಿ ಈಗ ಎರಡನೇ ಸುತ್ತಿನ ಸಂಪುಟ ಸರ್ಕಸ್ ಆರಂಭವಾಗಿದೆ. ಇತ್ತೀಚೆಗಷ್ಟೇ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಬೆಂಗಳೂರು ಅಭಿವೃದ್ಧಿ ಖಾತೆ ಸಿಗಲಿಲ್ಲ ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ…

Read More

ನಾಲ್ಕನೇ ದಿನ ಭರ್ಜರಿ ಗಳಿಕೆ ಮಾಡಿದ ‘ಪೆದ್ದಿ’; ಮುಂದಿದೆ ಚಾಲೆಂಜ್ – Kannada News

ರಾಮ್ ಚರಣ್ ನಟನೆಯ, ಬುಚ್ಚಿ ಬಾಬು ಸನ ನಿರ್ದೇಶನದ ‘ಪೆದ್ದಿ’ ಚಿತ್ರ ನಾಲ್ಕನೇ ದಿನವಾದ ಭಾನುವಾರ ಬಾಕ್ಸ್ ಆಫೀಸ್‌ನಲ್ಲಿ ತನ್ನ ಪಾರುಪತ್ಯ ಮುಂದುವರಿಸಿದೆ. ಭಾನುವಾರ ಭಾರತದಲ್ಲೇ ಬರೋಬ್ಬರಿ 31.90 ಕೋಟಿ ನೆಟ್ ಕಲೆಕ್ಷನ್ ಮಾಡಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ನೆಟ್ ಗಳಿಕೆ 157.15 ಕೋಟಿ ರೂಪಾಯಿ ಆಗಿದೆ. ಭಾರತದಲ್ಲಿ 187.02 ಕೋಟಿ ಗ್ರಾಸ್ ಕಲೆಕ್ಷನ್ ಆಗಿದೆ. ಈ ಸಿನಿಮಾ, ವಿದೇಶಿ ಮಾರುಕಟ್ಟೆಯಿಂದ 46 ಕೋಟಿ ರೂಪಾಯಿ ಬಾಚಿಕೊಂಡಿದೆ. ಈ ಮೂಲಕ ಜಾಗತಿಕವಾಗಿ ಕೇವಲ ನಾಲ್ಕೇ ದಿನಕ್ಕೆ…

Read More

ಪಾಕ್ ಉಗ್ರನ ಜೊತೆ ರಾಜ್ಯದ ಇಬ್ಬರ ಲಿಂಕ್: ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು! – Kannada News

ಪಾಕ್ ಮೂಲದ ವ್ಯಕ್ತಿ ಜೊತೆ ರಾಜ್ಯದ ಇಬ್ಬರು ನಂಟು ತುಮಕೂರು, ಜೂನ್ 08: ಪಾಕಿಸ್ತಾನ (Pakistan) ಮೂಲದ ಶಂಕಿತ ಉಗ್ರನೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ತುಮಕೂರು ಮತ್ತು ದಾವಣಗೆರೆ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಅತ್ಯಂತ ಭಯಾನಕ ಸಂಚು ಬಯಲಾಗಿದೆ. ಇನ್‌ಸ್ಟಾಗ್ರಾಮ್ ಮೂಲಕ ಯುವಕರನ್ನು ಸಂಪರ್ಕಿಸಿ, ಬ್ರೈನ್‌ವಾಶ್ ಮಾಡಿ ದೇಶದಲ್ಲಿ ಕುಕೃತ್ಯಕ್ಕೆ ಪಾಕ್ ಉಗ್ರ ರಾಣಾ ಸಂಚು ರೂಪಿಸಿದ್ದ ಕಹಾನಿಯನ್ನು ತನಿಖೆಯ ವೇಳೆ ಹೊರಬಂದಿದೆ. ಮುಖ್ಯಾಂಶಗಳು ತುಮಕೂರಿನಲ್ಲಿ ಪಾಕ್ ಉಗ್ರನ ಜೊತೆ ನಂಟು…

Read More

ನಾನು RCB ತಂಡದ ಕಟ್ಟಾ ಅಭಿಮಾನಿ: ವೈಭವ್ ಅಚ್ಚರಿಯ ಹೇಳಿಕೆ! – Kannada News

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸಂಚಲನ ಸೃಷ್ಟಿಸಿದ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (Vaibhav Sooryavanshi) ತಾನು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಟ್ಟಾಭಿಮಾನಿ ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅದು ಸಹ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿರುವಾಗ ಎಂಬುದು ವಿಶೇಷ. ಆರ್​​ಆರ್ ತಂಡದ ಸಂದರ್ಶನದಲ್ಲಿ ಮಾತನಾಡಿದ ವೈಭವ್, “ನಾನು ಮೊದಲಿನಿಂದಲೂ ಆರ್‌ಸಿಬಿ ತಂಡದ ದೊಡ್ಡ ಅಭಿಮಾನಿ. ಅದಕ್ಕೆ ಏಕೈಕ ಕಾರಣ ವಿರಾಟ್ ಕೊಹ್ಲಿ ಭೈಯ್ಯಾ ” ಎಂದಿದ್ದಾರೆ. “ಮೊದಲಿಂದಲೂ ನಾನು ವಿರಾಟ್…

Read More

ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು – Kannada News

ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ‘ಸರಿಗಮಪ’ ವೇದಿಕೆಯಲ್ಲಿ ಅಗಲಿದ ಖ್ಯಾತ ನಟ, ನಿರ್ಮಾಪಕ ದಿಲೀಪ್ ರಾಜ್ ಅವರಿಗೆ ವಿಶೇಷ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ‘ಪಾರು’ ಧಾರಾವಾಹಿಯ ಮುಖ್ಯ ನಟಿ ಮೋಕ್ಷಿತಾ ಪೈ ಮತ್ತು ನಟ ಶರತ್, ದಿಲೀಪ್ ರಾಜ್ ತಮಗೆ ನೀಡಿದ ಬೆಂಬಲವನ್ನು ನೆನೆದು ಕಣ್ಣೀರಿಟ್ಟರು. ‘ಆರಂಭದ ದಿನಗಳಲ್ಲಿ ಶೂಟಿಂಗ್ ಕಷ್ಟವೆನಿಸಿದಾಗ ದಿಲೀಪ್ ಸರ್ ಮತ್ತು ವಿದ್ಯಾ ಮ್ಯಾಮ್ ತಮಗೆ ಧೈರ್ಯ ತುಂಬಿ, ನಟನೆಯನ್ನು ಪ್ರತಿಯೊಂದು ಹಂತದಲ್ಲೂ ಹೇಳಿಕೊಟ್ಟು ಬೆಳೆಸಿದರು ಎಂದು’ ಮೋಕ್ಷಿತಾ…

Read More

Bengaluru Air Quality: ಬೆಂಗಳೂರಿನ ವಾಯು ಗುಣಮಟ್ಟ ಇಂದು ಉತ್ತಮ, ಉಡುಪಿಯ ಎಕ್ಯೂಐ ಎಲ್ಲದಕ್ಕಿಂತ ಬೆಸ್ಟ್! – Kannada News

ಬೆಂಗಳೂರಿನ ವಾಯು ಗುಣಮಟ್ಟ ಇಂದು ಉತ್ತಮ, ಉಡುಪಿಯ ಎಕ್ಯೂಐ ಎಲ್ಲದಕ್ಕಿಂತ ಬೆಸ್ಟ್! ಬೆಂಗಳೂರು, ಜೂನ್ 08: ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು (AQI) ಒಟ್ಟಾರೆಯಾಗಿ ಉತ್ತಮ ಹಾಗೂ ತೃಪ್ತಿದಾಯಕ ಮಟ್ಟದಲ್ಲಿದೆ. ಮುಂಗಾರು ಮಳೆಯ ಆಗಮನ ಮತ್ತು ವಾತಾವರಣದಲ್ಲಿನ ಬದಲಾವಣೆಗಳಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ನಗರಗಳಲ್ಲಿ ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಜನರಿಗೆ ಶುದ್ಧ ಗಾಳಿ ಲಭ್ಯವಾಗುತ್ತಿದೆ. ಮುಖ್ಯಾಂಶಗಳು ಕರ್ನಾಟಕದ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟವು ತೃಪ್ತಿದಾಯಕ ಮಟ್ಟದಲ್ಲಿದೆ. ಬೆಂಗಳೂರಿನ ಸರಾಸರಿ…

Read More

ಎಐಸಿಸಿ ಕಾರ್ಯದರ್ಶಿ, ದೇವರಾಜ ಅರಸು ಮೊಮ್ಮಗ ಸೂರಜ್ ಹೆಗ್ಡೆ ಹೃದಯಾಘಾತದಿಂದ ನಿಧನ – Kannada News

ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಬೆಂಗಳೂರು, ಜೂನ್ 08: ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಸೂರಜ್ ಹೆಗ್ಡೆ (50) ಅವರು ಹೃದಯಾಘಾತದಿಂದ ಭಾನುವಾರ (ಜೂನ್ 8) ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅಂದು ರಾತ್ರಿ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತಕ್ಕೊಳಗಾದ ಸೂರಜ್ ಹೆಗ್ಡೆ ಅವರನ್ನು ತಕ್ಷಣವೇ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಮುಖ್ಯಾಂಶಗಳು ಎಐಸಿಸಿ ಕಾರ್ಯದರ್ಶಿ ಸೂರಜ್ ಹೆಗ್ಡೆ ಹೃದಯಾಘಾತದಿಂದ…

Read More

ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ ಒಟಿಟಿ ರಿಲೀಸ್ ಡೇಟ್ ಫಿಕ್ಸ್? ಇಲ್ಲಿದೆ ಅಪ್‌ಡೇಟ್ – Kannada News

ಭಾರತೀಯ ಚಿತ್ರರಂಗದ ಅತ್ಯುತ್ತಮ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾಗಳ ಪಟ್ಟಿಯನ್ನು ನೋಡಿದರೆ ಅದರಲ್ಲಿ ‘ದೃಶ್ಯಂ’ ಸರಣಿಯ ಚಿತ್ರಗಳು ಮೊದಲ ಸ್ಥಾನದಲ್ಲಿ ನಿಲ್ಲುತ್ತವೆ. ಮಾಲಿವುಡ್ ಸೂಪರ್‌ಸ್ಟಾರ್ ಮೋಹನ್ ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಅವರ ಕಾಂಬಿನೇಷನ್‌ನಲ್ಲಿ ಮೂಡಿಬಂದ ಈ ಚಿತ್ರಗಳು ಪ್ರೇಕ್ಷಕರಿಗೆ ರೋಮಾಂಚಕ ಅನುಭವ ನೀಡುವುದರ ಜೊತೆಗೆ ಬಾಕ್ಸ್ ಆಫೀಸ್‌ನಲ್ಲೂ ಕಲೆಕ್ಷನ್ ಸುರಿಮಳೆಗೈದಿವೆ. ಇದೀಗ ಈ ಸೂಪರ್ ಹಿಟ್ ಸರಣಿಯ ಇತ್ತೀಚಿನ ಚಿತ್ರ ‘ದೃಶ್ಯಂ 3’ ಪ್ರೇಕ್ಷಕರ ಮುಂದೆ ಬಂದಿದೆ. ಮೊದಲ ಎರಡು ಭಾಗಗಳನ್ನು ನಿರ್ದೇಶಿಸಿದ್ದ ಜೀತು ಜೋಸೆಫ್…

Read More

ಏಷ್ಯಾಡ್ ಕ್ರಿಕೆಟ್ ಟೂರ್ನಿ ವೇಳಾಪಟ್ಟಿ ಪ್ರಕಟ – Kannada News

ಜಪಾನ್​ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನ (ಏಷ್ಯಾಡ್) ಕ್ರಿಕೆಟ್ ಪಂದ್ಯಾವಳಿಗಳ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದೆ. ಐಚಿ ಪ್ರಿಫೆಕ್ಚರ್‌ನಲ್ಲಿರುವ ಕೊರೋಗಿ ಅಥ್ಲೆಟಿಕ್ ಪಾರ್ಕ್‌ನಲ್ಲಿ ನಡೆಯಲಿರುವ ಈ ಟಿ20 ಟೂರ್ನಿಯು 2026ರ ಸೆಪ್ಟೆಂಬರ್ 17 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಅಕ್ಟೋಬರ್ 3 ರಂದು ನಡೆಯಲಿದೆ. ಕಳೆದ ಬಾರಿ ಚೀನಾದಲ್ಲಿ ನಡೆದ ಪಂದ್ಯಾವಳಿಯಲ್ಲಿ ಐತಿಹಾಸಿಕ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದ ಭಾರತದ ಪುರುಷರ ಮತ್ತು ಮಹಿಳಾ ಕ್ರಿಕೆಟ್ ತಂಡಗಳು, ಈ ಬಾರಿಯೂ ಪ್ರಶಸ್ತಿ ಉಳಿಸಿಕೊಳ್ಳುವ ನೆಚ್ಚಿನ ತಂಡಗಳಾಗಿ ಕಣಕ್ಕಿಳಿಯಲಿವೆ. ಮಹಿಳಾ ಮತ್ತು ಪುರುಷರ…

Read More

ತಾತ, ಅಪ್ಪನ ಹಾದಿಯಲ್ಲಿ ಅಜಯ್ ದೇವಗನ್ ಪುತ್ರ ಯುಗ್: ಜಿಮ್ ವಿಡಿಯೋ ವೈರಲ್ – Kannada News

ಬಾಲಿವುಡ್‌ನ ಸ್ಟಾರ್ ಜೋಡಿ ಅಜಯ್ ದೇವಗನ್ ಮತ್ತು ಕಾಜೋಲ್ ಅವರ ಮುದ್ದಿನ ಮಗ ಯುಗ್ ದೇವಗನ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ತಮ್ಮ ಅದ್ಭುತ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮೂಲಕ ಯುಗ್ ಎಲ್ಲರ ಗಮನ ಸೆಳೆದಿದ್ದಾರೆ. 15 ವರ್ಷದ ಯುಗ್‌ ಫಿಟ್‌ನೆಸ್ ನೋಡಿದರೆ, ಅವರು ಅಜ್ಜ, ಖ್ಯಾತ ಸಾಹಸ ನಿರ್ದೇಶಕ ವೀರೂ ದೇವಗನ್ ಮತ್ತು ತಂದೆ ಅಜಯ್ ದೇವಗನ್ ಅವರ ಹೆಜ್ಜೆಗಳನ್ನು ಅನುಸರಿಸುತ್ತಿರುವುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಪ್ರಸ್ತುತ ಯುಗ್ ದೇವಗನ್ ಜಿಮ್‌ನಲ್ಲಿ ಕಸರತ್ತು ಮಾಡುತ್ತಿರುವ ವಿಡಿಯೋವೊಂದು…

Read More