ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ – Kannada News | Mithun Chakraborty says he is acting with Shah Rukh Khan Shiva Rajkumar Rajinikanth in Jailer 2
ಮಲ್ಟಿಸ್ಟಾರರ್ ಸಿನಿಮಾಗಳ ಬಗ್ಗೆ ಪ್ರೇಕ್ಷಕರು ಯಾವಾಗಲೂ ಒಲವು ತೋರಿಸುತ್ತಾರೆ. ಪ್ಯಾನ್ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚಿದ ಬಳಿಕ ಈ ಟ್ರೆಂಡ್ ಜಾಸ್ತಿ ಆಗಿದೆ. ಬೇರೆ ಬೇರೆ ಭಾಷೆಯ ಸ್ಟಾರ್ ಕಲಾವಿದರು ಒಟ್ಟಿಗೆ ನಟಿಸುತ್ತಿದ್ದಾರೆ. ಅಚ್ಚರಿ ಎಂದರೆ, ಈಗ ಒಂದು ಬ್ರೇಕಿಂಗ್ ನ್ಯೂಸ್ ಕೇಳಿಬಂದಿದೆ. ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ರಜನಿಕಾಂತ್, ಶಿವರಾಜ್ಕುಮಾರ್ ಮುಂತಾದವರು ನಟಿಸುತ್ತಿದ್ದಾರೆ. ಈ ಬಗ್ಗೆ ಬಾಲಿವುಡ್ನ ಹಿರಿಯ ನಟ ಮಿಥುನ್ ಚಕ್ರವರ್ತಿ (Mithun Chakraborty) ಅವರು ಬಾಯ್ಬಿಟ್ಟಿದ್ದಾರೆ. ಯಾವುದು ಆ ಸಿನಿಮಾ ‘ಜೈಲರ್ 2’!…