ಫಾಕ್ಸ್ಕಾನ್ ಘಟಕ; ಕರ್ನಾಟಕ ಮಾದರಿ ಎಂದ ರಾಹುಲ್ ಗಾಂಧಿ; ಇದು ಮೇಕ್ ಇನ್ ಇಂಡಿಯಾ ಎಫೆಕ್ಟ್ ಎಂದ ಕೇಂದ್ರ ಸಚಿವ – Kannada News | On Foxconn, Rahul Gandhi says Karnataka set an Example, union minister Vaishnaw gives cheeky reply
ನವದೆಹಲಿ, ಡಿಸೆಂಬರ್ 25: ಬೆಂಗಳೂರಿನ ಬಳಿ ಫಾಕ್ಸ್ಕಾನ್ ಬೃಹತ್ ಘಟಕ ಸ್ಥಾಪಿಸಿ 9 ತಿಂಗಳಲ್ಲಿ 30,000 ಮಂದಿಯನ್ನು ನೇಮಕಾತಿ ಮಾಡಿಕೊಂಡ ಸುದ್ದಿಯನ್ನು ಹಂಚಿಕೊಂಡು, ಕರ್ನಾಟಕದ ಮಾದರಿ ಹಾಕಿಕೊಟ್ಟಿದೆ ಎಂದಿದ್ದ ರಾಹುಲ್ ಗಾಂಧಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಇದು ಮೇಕ್ ಇನ್ ಇಂಡಿಯಾ ಯೋಜನೆ ಫಲ ಎಂದು ನೆನಪಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರದ ಮೇಕ್ ಇನ್ ಇಂಡಿಯಾವನ್ನು ಗುರುತಿಸಿದ್ದಕ್ಕೆ ಧನ್ಯವಾದ ಎಂದು ರಾಹುಲ್ ಗಾಂಧಿಗೆ (Rahul Gandhi) ಪರೋಕ್ಷವಾಗಿ ಟಾಂಟ್ ಕೊಟ್ಟಿದ್ದಾರೆ ಕೇಂದ್ರ ಸಚಿವರು. ರಾಹುಲ್…