ನಮ್ಮ ಮೆಟ್ರೋ ಪ್ರಯಾಣಿಕರ ಪಾರ್ಕಿಂಗ್ ಸಮಸ್ಯೆಗೆ ಬೀಳಲಿದೆ ಬ್ರೇಕ್ – Kannada News | Namma Metro Parking Woes to End Soon: DK Shivakumar Directs Officials to Act
ಬೆಂಗಳೂರು, ಡಿಸೆಂಬರ್ 24: ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಇರುವ ಬಹು ದೊಡ್ಡ ಸಮಸ್ಯೆ ಎಂದರೆ ಅದು ಪಾರ್ಕಿಂಗ್. ಮೆಟ್ರೋ ಸ್ಟೇಷನ್ಗಳ ಬಳಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಮೆಟ್ರೋ ಪ್ರಯಾಣಿಕರು ಸ್ಟೇಷನ್ ಅಕ್ಕಪಕ್ಕದ ರಸ್ತೆಗಳಲ್ಲಿ, ಮನೆಗಳ ಗೇಟ್ ಬಳಿ ವಾಹನಗಳನ್ನು ನಿಲ್ಲಿಸಿ ಹೋಗುತ್ತಿದ್ದಾರೆ. ಇದರಿಂದ ದೊಡ್ಡ ಮಟ್ಟದಲ್ಲಿ ಟ್ರಾಫಿಕ್ ಸಮಸ್ಯೆ ಎದುರಿಸುವಂತಾಗುತ್ತಿದೆ. ಇದಕ್ಕೆ ಬ್ರೇಕ್ ಹಾಕಲು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮುಂದಾಗಿದ್ದು, ಮುಂಬರುವ ಮೆಟ್ರೋ ಮಾರ್ಗಗಳಲ್ಲಿ ಬರುವ ಸ್ಟೇಷನ್ಗಳ ಬಳಿ ಅಕ್ಕಪಕ್ಕದ ಜಾಗವನ್ನು…