ರೈತರ ಬದುಕಿನಲ್ಲಿ ಚೆಲ್ಲಾಟ: ಮೆಕ್ಕೆಜೋಳ ಬೆಳೆಗಾರರ ಪಾಲಿಗೆ ವಿಲನ್ ಆದ ಸರ್ಕಾರ – Kannada News | Dharwad Maize Farmers in Crisis: Support Price Delay Hits Hard
ಧಾರವಾಡ, ಡಿಸೆಂಬರ್ 23: ರೈತ (farmer) ದೇಶದ ಬೆನ್ನೆಲುಬು ಅಂತಾ ಹೇಳುತ್ತಲೇ ಬರುವ ಸರಕಾರ ಮತ್ತೊಂದೆಡೆ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸವನ್ನೂ ಮಾಡುತ್ತಲೇ ಇರುತ್ತೆ. ಈ ಬಾರಿ ಧಾರವಾಡ ಜಿಲ್ಲೆಯಲ್ಲಿ ಮೆಕ್ಕೆಜೋಳ (Maize) ಚೆನ್ನಾಗಿ ಬಂದಿದೆ. ಇದರಿಂದಾಗಿ ರೈತರು ಖುಷಿಯಾಗುವ ಹೊತ್ತಿಗೆ ಮಾರುಕಟ್ಟೆಯಲ್ಲಿ ದರ ಕುಸಿತ ಕಂಡು, ರೈತರು ಕಂಗಾಲಾಗಿ ಹೋದರು. ಇದೇ ಕಾರಣಕ್ಕೆ ಬೆಂಬಲ ಬೆಲೆ ಅಡಿ ಮೆಕ್ಕೆಜೋಳವನ್ನು ಖರೀದಿಸುವಂತೆ ಹೋರಾಟ ಶುರುವಾಯಿತು. ಇದಕ್ಕೆ ಮಣಿದ ಸರಕಾರ ಖರೀದಿಯೇನೋ ಆರಂಭಿಸಿತು. ಆದರೆ ಅಲ್ಲಿಯೂ ಆಟವಾಡುವ…