Gold Rate Today Bangalore: ಚಿನ್ನದ ಬೆಲೆ 10 ಗ್ರಾಮ್ಗೆ 1,000 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 22nd December 2025, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಡಿಸೆಂಬರ್ 22: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆಯ ನಾಗಾಲೋಟ ಮುಂದುವರಿದಿದೆ. ಚಿನ್ನದ ಬೆಲೆ (gold rate) ಗ್ರಾಮ್ಗೆ 100 ರೂ ಹೆಚ್ಚಿದೆ. ಆದರೆ, ಬೆಳ್ಳಿ ಬೆಲೆ ಜಿಗಿಜಿಗಿದು ಮೇಲೇರುತ್ತಲೇ ಇದೆ. ಇಂದು ಸೋಮವಾರ ಇದರ ಬೆಲೆ ಗ್ರಾಮ್ಗೆ ಬರೋಬ್ಬರಿ 5 ರೂ ಹೆಚ್ಚಿ ಹೊಸ ದಾಖಲೆಯ ಮಟ್ಟವನ್ನೇ ದಾಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,24,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,35,280 ರುಪಾಯಿ…