ಮತ್ತೊಂದು ಸ್ವರೂಪ ಪಡೆದ ಜಮೀರ್ ಅಹ್ಮದ್ ಖಾನ್ರದ್ದು ಎನ್ನಲಾದ ಆಡಿಯೋ ಪ್ರಕರಣ – Kannada News
ದಾವಣಗೆರೆ, (ಜೂನ್ 07): ಜಮೀರ್ ಅಹಮ್ಮದ್ ಖಾನ್ (zameer ahmed khan) ಅವರದ್ದು ಎನ್ನಲಾದ ಆಡಿಯೋ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದ್ದು, ಈ ಸಂಬಂಧ ಇದೀಗ ದಾವಣಗೆರೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಪ್ರಕರಣದ ಗಂಭೀರತೆ ಅರಿತ ಪೊಲೀಸರು, ಕಾಂಗ್ರೆಸ್ನಿಂದ ಉಚ್ಚಾಟನೆಗೊಂಡಿರುವ ಮೊಹಮ್ಮದ್ ಸಿರಾಜ್ ಅವರು ನೀಡಿದ ದೂರಿನ ಮೇರೆಗೆ BNS 2023ರ ಅನ್ವಯ 336(2), 336(4), 318(2), 340(2), 351(2) ಐಟಿ ಆ್ಯಕ್ಟ್ 2000 ಅನ್ವಯ U/S 66, 66(C), 66(D) ಅನ್ವಯ ಎಫ್ಐಆರ್…