ಎರಡನೇ ವಿಜಯ್ ಮಲ್ಯ ಆಗಿದ್ದರೇ ಸಿಜೆ ರಾಯ್? ಐಷಾರಾಮಿ ಜೀವನ, ನಷ್ಟದಿಂದ ಆಘಾತ! ಸ್ಫೋಟಕ ಮಾಹಿತಿ ಬಹಿರಂಗ – Kannada News | Was CJ Roy the Second Vijay Mallya? Luxury Lifestyle, Financial Losses and other Revelations Behind his death
ಬೆಂಗಳೂರು, ಫೆಬ್ರವರಿ 3: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಹಾಗೂ ಖ್ಯಾತ ಉದ್ಯಮಿ ಸಿಜೆ ರಾಯ್ (CJ Roy) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸ್ಫೋಟಕ ಮಾಹಿತಿಗಳು ಬಹಿರಂಗವಾಗಿವೆ. ಐಷಾರಾಮಿ ಜೀವನಶೈಲಿ, ದುಬಾರಿ ವಾಹನಗಳು ಮತ್ತು ಭವ್ಯ ಬದುಕಿನ ಕಾರಣಕ್ಕೆ ಸಿಜೆ ರಾಯ್ ಅವರನ್ನು ಹಲವರು ‘ಎರಡನೇ ವಿಜಯ್ ಮಲ್ಯ’ ಎಂದೇ ಕರೆಯುತ್ತಿದ್ದರು. ಆದರೆ ವಾಸ್ತವದಲ್ಲಿ ಅವರು ಕಳೆದ ಆರು ತಿಂಗಳಿಂದ ತೀವ್ರ ಆರ್ಥಿಕ ಸಂಕಷ್ಟದಲ್ಲಿ ಇದ್ದರು ಎಂಬುದು ಇದೀಗ ಪೊಲೀಸ್ ಮೂಲಗಳು ನೀಡಿರುವ ಮಾಹಿತಿಯಿಂದ ತಿಳಿದುಬಂದಿದೆ. ಬ್ಯಾಂಕ್…