15ನೇ ವಯಸ್ಸಿನಲ್ಲಿ ಕಣಕ್ಕಿಳಿದರೂ ಈ ವಿಶ್ವ ದಾಖಲೆ ಮುರಿಯಲು ಸಾಧ್ಯವಾಗಲ್ಲ! – Kannada News
ಅಂತಾರಾಷ್ಟ್ರೀಯ ಕ್ರಿಕೆಟ್‌ನ ಒತ್ತಡ ಮತ್ತು ಸವಾಲುಗಳನ್ನು ಎದುರಿಸಲು ಅಪಾರ ಅನುಭವ ಬೇಕು. ಆದರೆ, ಕ್ರಿಕೆಟ್ ಇತಿಹಾಸದಲ್ಲಿ ಕೆಲವೇ ಕೆಲವು ಅದ್ಭುತ ಪ್ರತಿಭೆಗಳು ತಮ್ಮ ಬಾಲ್ಯದಲ್ಲೇ ದೇಶವನ್ನು ಪ್ರತಿನಿಧಿಸಿ ಜಗತ್ತನ್ನು ಆಶ್ಚರ್ಯಚಕಿತಗೊಳಿಸಿದ್ದಾರೆ. ಅಂತಹ ಕಿರಿಯ ವಯಸ್ಸಿನ ಸಾಧಕರ ಪಟ್ಟಿಗೆ ಸೇರ್ಪಡೆಯಾಗಲು ಇದೀಗ ವೈಭವ್ ಸೂರ್ಯವಂಶಿ (Vaibhav Sooryavanshi) ಸಜ್ಜಾಗಿದ್ದಾರೆ. ಅಂದರೆ ಐರ್ಲೆಂಡ್, ಇಂಗ್ಲೆಂಡ್ ಟಿ20 ಸರಣಿಗೆ ಹಾಗೂ ಏಷ್ಯನ್ ಗೇಮ್ಸ್ ಟಿ20 ಟೂರ್ನಿಗೆ ಆಯ್ಕೆ ಮಾಡಲಾದ ಟೀಮ್ ಇಂಡಿಯಾದಲ್ಲಿ ವೈಭವ್ ಸೂರ್ಯವಂಶಿ ಸ್ಥಾನ ಪಡೆದಿದ್ದಾರೆ. ಈ ಸರಣಿಗಳಲ್ಲಿ ಕಣಕ್ಕಿಳಿದರೆ…