Headlines

ಬಿಗ್ ಬಾಸ್ ಶೋಗೆ ಆಡಿಷನ್ ಕೊಡೋದು ಹೇಗೆ? ಈ ವಿಡಿಯೋದಲ್ಲಿದೆ ಪೂರ್ತಿ ವಿವರ.. – Kannada News

‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಶೋನಲ್ಲಿ ಜನ ಸಾಮಾನ್ಯರು ಕೂಡ ಭಾಗವಹಿಸಬಹುದು. ಅದಕ್ಕಾಗಿ ಆಡಿಷನ್ ಕರೆಯಲಾಗಿದೆ. ಯಾವ ರೀತಿ ಆಡಿಷನ್ ನೀಡಬೇಕು ಎಂಬುದನ್ನು ಈ ವಿಡಿಯೋ ಮೂಲಕ ವಿವರಿಸಲಾಗಿದೆ. ‘ಕಲರ್ಸ್ ಕನ್ನಡ’ ವಾಹಿನಿಯು ಈ ವಿಡಿಯೋ ಹಂಚಿಕೊಂಡಿದೆ. ನಿಮ್ಮಲ್ಲಿ ಪ್ರತಿಭೆ ಇದ್ದರೆ, ಬಿಗ್ ಬಾಸ್ ಶೋನಲ್ಲಿ ಸ್ಪರ್ಧಿಸಬೇಕು ಎಂಬ ಆಸೆ ಇದ್ದರೆ ಮೂರು ನಿಮಿಷದ ವಿಡಿಯೋವನ್ನು ‘colorskannada.jiostar.com’ ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಬೇಕು. ಯಾವ ರೀತಿ ಅಪ್​ಲೋಡ್ ಮಾಡಬೇಕು ಎಂಬುದನ್ನು…

Read More

ಬರೀ ಸಿಕ್ಸ್ ಸಿಕ್ಸ್ ಸಿಕ್ಸ್​… ಐಪಿಎಲ್ ಬಗ್ಗೆ ಲಿವಿಂಗ್‌ಸ್ಟೋನ್ ಅಸಮಾಧಾನ! – Kannada News

ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರಲ್ಲಿ ಸನ್​​ರೈಸರ್ಸ್ ಹೈದರಾಬಾದ್ ತಂಡದಲ್ಲಿ ಕಾಣಿಸಿಕೊಂಡಿದ್ದ ಇಂಗ್ಲೆಂಡ್ ಆಲ್​​ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಇದೀಗ ಐಪಿಎಲ್ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ‘ಸ್ಟಿಕ್ ಟು ಕ್ರಿಕೆಟ್’ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿರುವ ಅವರು, ಐಪಿಎಲ್ ಸಂಪೂರ್ಣವಾಗಿ ಬ್ಯಾಟರ್‌ಗಳ ಆಟವಾಗಿ ಬದಲಾಗಿದ್ದು, ಬೌಲರ್‌ಗಳಿಗೆ ಯಾವುದೇ ಗೌರವ ಇಲ್ಲದಂತಾಗಿದೆ ಎಂದು ಮುಕ್ತವಾಗಿ ಹೇಳಿಕೆ ನೀಡಿದ್ದಾರೆ. ಬರೀ ಸಿಕ್ಸ್ ಸಿಕ್ಸ್​: ಪಂದ್ಯಾವಳಿಯಲ್ಲಿ ಕೇವಲ ರನ್‌ಗಳ ಮಳೆ ಹರಿಸುವುದನ್ನೇ ಗುರಿಯಾಗಿಸಿಕೊಂಡಿರುವುದರ ಬಗ್ಗೆ ಲಿವಿಂಗ್‌ಸ್ಟೋನ್ ಬೇಸರ ವ್ಯಕ್ತಪಡಿಸಿದ್ದಾರೆ. “ಬ್ಯಾಟರ್‌ಗಳು ಕೇವಲ 6, 6,…

Read More

ಧಾರಾಕಾರ ಮಳೆಗೆ ಕುಸಿದ ಮನೆ‌ ಮೇಲ್ಚಾವಣಿ: ತಂದೆ, ಮಗನ ಜೀವ ಉಳಿಸಿದ ಸಾಕು ಬೆಕ್ಕು – Kannada News

ಕುಸಿದ ಮನೆ‌ ಮೇಲ್ಚಾವಣಿ, ಬೆಕ್ಕುImage Credit source: tv9 kannada ಬಾಗಲಕೋಟೆ, ಜೂನ್​​ 07: ಮುಂಗಾರು ಮಳೆ (Rain) ಸಮರ್ಪಕವಾಗಿ ಆಗಿಲ್ಲ ಎಂದು ರೈತರು ಕಣ್ಣೀರು ಹಾಕುತ್ತಿರುವ ಬೆನ್ನಲ್ಲೇ, ಬಾಗಲಕೋಟೆಯಲ್ಲಿ ಸುರಿದ ಧಾರಾಕಾರ ಮಳೆ ಒಂದು ಕಡೆ ಆತಂಕ ಉಂಟುಮಾಡಿದ್ದರೆ, ಮತ್ತೊಂದೆಡೆ ಪವಾಡಸದೃಶ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ನಿನ್ನೆ ವಲ್ಲಭಬಾಯಿ ನಗರದಲ್ಲಿ ಆರ್ಭಟಿಸಿದ ಮಳೆಗೆ ಮನೆಯೊಂದರ ಇಡೀ ಮೇಲ್ಛಾವಣಿಯೇ ಕುಸಿದಿದೆ. ಆದರೆ ಸಾಕು ಬೆಕ್ಕಿನಿಂದಾಗಿ (Cat) ತಂದೆ ಮತ್ತು ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆ ಮೂಲಕ…

Read More

ಸ್ಪೇಸ್​ಎಕ್ಸ್ ಕಂಪ್ಯೂಟಿಂಗ್ ಬಳಸಲು ತಿಂಗಳಿಗೆ 9,000 ಕೋಟಿ ರೂ ಬಾಡಿಗೆ ಪಾವತಿಸುವ ಗೂಗಲ್ – Kannada News

ಕ್ಯಾಲಿಫೋರ್ನಿಯಾ, ಜೂನ್ 7: ಗೂಗಲ್ ಮತ್ತು ಸ್ಪೇಸ್‌ಎಕ್ಸ್ (SpaceX) ನಡುವೆ ಒಂದು ಬೃಹತ್ ಒಪ್ಪಂದ ನಡೆದಿದೆ. ಸ್ಪೇಸ್​ಎಕ್ಸ್​ನ ಎಐ ಕಂಪ್ಯೂಟಿಂಗ್ ಸೌಲಭ್ಯ ಬಳಸಲು ಗೂಗಲ್ ಈ ಡೀಲ್ ಮಅಡಿಕೊಂಡಿದೆ. ಅದರಂತೆ, ಗೂಗಲ್ ಸಂಸ್ಥೆಯು ಸ್ಪೇಸ್‌ಎಕ್ಸ್‌ಗೆ ಪ್ರತಿ ತಿಂಗಳು $920 ಮಿಲಿಯನ್ (ಸುಮಾರು 8,700 ಕೋಟಿ ರುಪಾಯಿ) ಹಣವನ್ನು ಪಾವತಿಸಲಿದೆ. ಈ ಒಪ್ಪಂದವು ಒಟ್ಟು 32 ತಿಂಗಳುಗಳ ಕಾಲ (ಈ ವರ್ಷದ ಅಕ್ಟೋಬರ್‌ನಿಂದ ಜೂನ್ 2029 ರವರೆಗೆ) ಚಾಲ್ತಿಯಲ್ಲಿರಲಿದೆ. ಇಲಾನ್ ಮಸ್ಕ್ (Elon Musk) ಅವರ AI ಕಂಪನಿಯಾದ…

Read More

Video: ಕಾರ್ಪೊರೇಟ್ ಜೀವನವು ನನ್ನನ್ನು ಒತ್ತಡಕ್ಕೆ ಸಿಲುಕಿಸಿದೆ; ಯುವತಿ ಹೀಗೆಂದಿದ್ದೇಕೆ? – Kannada News

ಕಾರ್ಪೊರೇಟ್ (Corporate) ಜಗತ್ತೇ ಹಾಗೆ, ಕೈ ತುಂಬಾ ಸಂಬಳ ಸಿಕ್ಕಿದ್ರು ಒತ್ತಡ ಮಾತ್ರ ಡಬಲ್ ಆಗಿರುತ್ತದೆ. ಹೀಗಾಗಿ ಈ ವರ್ಕ್ ಲೈಫ್ ಹಾಗೂ ಪರ್ಸನಲ್ ಲೈಫ್ ಬ್ಯಾಲೆನ್ಸ್ ಮಾಡೋದಕ್ಕೆ ಈ ಕಾರ್ಪೋರೇಟ್ ಉದ್ಯೋಗಿಗಳು ಒದ್ದಾಡ್ತಾರೆ. ಇದೀಗ ಕೆಲಸ ಮುಗಿದ ನಂತರವು ಕಾರ್ಪೊರೇಟ್ ಜೀವನವು ತನ್ನನ್ನು ಒತ್ತಡದಲ್ಲಿರಿಸಿದೆ ಎಂದು ಯುವತಿಯೂ ಹೇಳಿದ್ದಾಳೆ. ಈ ವಿಡಿಯೋ ಕಾರ್ಪೊರೇಟ್ ಕೆಲಸದ ಸಂಸ್ಕೃತಿಯ ಬಗ್ಗೆ ಆನ್ಲೈನ್‌ನಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ. ವಂಶಿಕಾ ರಥಿ (vanshika_recording) ಎಂಬ ಯುವತಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ…

Read More

ಕಣಕ್ಕಿಳಿದಿಲ್ಲ, ಸ್ಪರ್ಧಾತ್ಮಕ ಪಂದ್ಯವಾಡಿಲ್ಲ: ಹರ್ಷಿತ್ ರಾಣಾ ಆಯ್ಕೆ ನ್ಯಾಯವೇ? – Kannada News

ಕಳೆದ ನಾಲ್ಕು ತಿಂಗಳುಗಳಿಂದ ಸ್ಪರ್ಧಾತ್ಮಕ ಪಂದ್ಯಗಳನ್ನು ಆಡದ ಆಟಗಾರನನ್ನು ನೇರವಾಗಿ ಅಂತರರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡುವುದು ಎಷ್ಟು ತಾರ್ಕಿಕ? ಬಿಸಿಸಿಐ (BCCI) ಇತ್ತೀಚೆಗೆ ಪ್ರಕಟಿಸಿದ ಭಾರತೀಯ ಟಿ20 ತಂಡದಲ್ಲಿ ವೇಗಿ ಹರ್ಷಿತ್ ರಾಣಾ ಅವರ ಸೇರ್ಪಡೆ ಈ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿದೆ. ಏಕೆಂದರೆ ಹರ್ಷಿತ್ ರಾಣಾ ಕೊನೆಯ ಬಾರಿ ಕಣಕ್ಕಿಳಿದದ್ದು ಫೆಬ್ರವರಿ ತಿಂಗಳಲ್ಲಿ. ಇದಾದ ಬಳಿಕ ಅವರು ಒಂದೇ ಒಂದು ಪಂದ್ಯವಾಡಿಲ್ಲ. ನೇರ ಆಯ್ಕೆ ನ್ಯಾಯವೇ? ಹರ್ಷಿತ್ ರಾಣಾ ಫೆಬ್ರವರಿಯಲ್ಲಿ ನಡೆದ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದ…

Read More

ವಾರ ಭವಿಷ್ಯ: ಜೂನ್ 8 ರಿಂದ 14 ರ ವರೆಗಿನ ದ್ವಾದಶ ರಾಶಿಗಳ ಫಲಾಫಲ – Kannada News

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಜೂನ್ 8 ರಿಂದ ಜೂನ್ 14ರವರೆಗಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದ್ದಾರೆ. ಈ ವಾರದಲ್ಲಿ ಅಷ್ಟಮಿ, ನವಮಿ, ದಶಮಿ, ಏಕಾದಶಿ, ದ್ವಾದಶಿ, ತ್ರಯೋದಶಿ ಮತ್ತು ಚತುರ್ದಶಿ ಸೇರಿದಂತೆ ಪ್ರಮುಖ ತಿಥಿಗಳು ಬರಲಿವೆ. ಜ್ಯೋತಿಷ್ಯದ ಪ್ರಕಾರ, ಈ ಅವಧಿಯು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು ಮತ್ತು ಕೃಷ್ಣ ಪಕ್ಷದಲ್ಲಿ ನಡೆಯುತ್ತದೆ. ಈ ಗ್ರಹಗತಿಗಳು ರಾಶಿಗಳ…

Read More

CM DKS in Metro: ಮೆಟ್ರೋ ಪ್ರಯಾಣಿಕರ ಜೊತೆ ಸಿಎಂ ಡಿ.ಕೆ ಶಿವಕುಮಾರ್ ಫೋಟೋ ! – Kannada News

ಬೆಂಗಳೂರು, ಜೂನ್ 07: ಸಿಎಂ ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಭಾರಿಗೆ ಭೇಟಿ ನೀಡುತ್ತಿರುವ ಡಿಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಇಂದು ವಿಧಾನಸೌಧದಿಂದ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದರು. ಈ ವೇಳೆ ಬಿಎಂಆರ್‌ಸಿಎಲ್‌ ಉನ್ನತಾಧಿಕಾರಿಗಳಿಂದ ಬೆಂಗಳೂರಿನ ಮೆಟ್ರೋ ಜಾಲ ಮತ್ತು ಮುಂಬರುವ ಸಂಪರ್ಕ ಯೋಜನೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಪಡೆದುಕೊಂಡರು. ಮುಖ್ಯಮಂತ್ರಿಗಳನ್ನು ಮೆಟ್ರೋದಲ್ಲಿ ಕಂಡ ಸಾರ್ವಜನಿಕರು ಹಾಗೂ ಸಹಪ್ರಯಾಣಿಕರು ಅಚ್ಚರಿ ಮತ್ತು ಸಂತಸ ವ್ಯಕ್ತಪಡಿಸಿದರು. ಅನೇಕ ಮೆಟ್ರೋ ಪ್ರಯಾಣಿಕರು ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡು…

Read More

‘ಪೆದ್ದಿ’ ಚಿತ್ರದ ಆಕ್ಷೇಪಾರ್ಹ ಶಾಟ್‌ಗಳಿಗೆ ಜಾನ್ವಿ ಕಪೂರ್ ವಿರೋಧ? ನಟಿಯ ಮೆಸೇಜ್ ಲೀಕ್

ಟಾಲಿವುಡ್ ನಟ ರಾಮ್ ಚರಣ್ ಹಾಗೂ ಜಾನ್ವಿ ಕಪೂರ್ (Janhvi Kapoor) ನಟನೆಯ ಬಹುನಿರೀಕ್ಷಿತ ‘ಪೆದ್ದಿ’ (Peddi) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸೌಂಡ್ ಮಾಡುತ್ತಿದ್ದರೂ, ಚಿತ್ರದಲ್ಲಿ ಮಹಿಳೆಯರನ್ನು ಬಿಂಬಿಸಿರುವ ರೀತಿಯ ಬಗ್ಗೆ ತೀವ್ರ ವಿವಾದ ವ್ಯಕ್ತವಾಗಿದೆ. ಈ ವಿವಾದದ ಬೆನ್ನಲ್ಲೇ ನಿರ್ದೇಶಕ ಬುಚ್ಚಿ ಬಾಬು ಸನಾ (Buchi Babu Sana) ಇತ್ತೀಚೆಗಷ್ಟೇ ಬಹಿರಂಗವಾಗಿ ಕ್ಷಮೆಯಾಚಿಸಿದ್ದರು. ಆದರೆ, ಇದೀಗ ಜಾನ್ವಿ ಕಪೂರ್ ಅವರು ತಮ್ಮ ಫ್ಯಾನ್ ಕ್ಲಬ್‌ಗಳೊಂದಿಗೆ ನಡೆಸಿರುವ ಆಘಾತಕಾರಿ ಚಾಟ್‌ಗಳ ಸ್ಕ್ರೀನ್‌ಶಾಟ್‌ಗಳು ಇಂಟರ್ನೆಟ್‌ನಲ್ಲಿ ಲೀಕ್ ಆಗಿದ್ದು, ಸಂಚಲನ…

Read More

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಪುಂಡಾಟ: ವಾರ್ಡರ್ ಮೇಲೆ ಹಲ್ಲೆಗೆ ಯತ್ನ! – Kannada News

ಬೆಂಗಳೂರು, ಜೂನ್ 07: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಕೈದಿಗಳು (Inmates) ಜೈಲು ಸಿಬ್ಬಂದಿ ಜೊತೆ ವಾಗ್ವಾದ ನಡೆಸಿ, ಧರ್ಮದ ಪರ ಘೋಷಣೆಗಳನ್ನು ಕೂಗಿ ಪುಂಡಾಟ ನಡೆಸಿರುವ ಗಂಭೀರ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳ ಹಿಂದೆ ನಡೆದ ಈ ಘಟನೆಯಿಂದಾಗಿ ಜೈಲು ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮುಖ್ಯಾಂಶಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಾಂಬ್ ಸ್ಫೋಟದ ಕೈದಿಗಳು ಪುಂಡಾಟ ನಡೆಸಿದ್ದಾರೆ. ನಿಯಮ ಉಲ್ಲಂಘನೆ ಪ್ರಶ್ನಿಸಿದ ಜೈಲು ವಾರ್ಡರ್…

Read More