ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಭಾಗ್ಯ! – Kannada News | Karnataka Govt Schools Get Rs.91.5 Cr for Smart Classes: Boosting Digital Education
ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಭಾಗ್ಯ! ಬೆಂಗಳೂರು, ಫೆಬ್ರುವರಿ 03: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ ವಿಸ್ತಾರಗೊಳಿಸಲು ಸಮಗ್ರ ಶಿಕ್ಷಣ ಕರ್ನಾಟಕದಡಿ ಸ್ಮಾರ್ಟ್ ಕ್ಲಾಸ್ (Smart Class) ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ. ಯೋಜನಾ ಅನುಮೋದನ ಮಂಡಳಿಯ ತೀರ್ಮಾನದಂತೆ, 3862 ಶಾಲೆಗಳಲ್ಲಿ 9154.80 ಲಕ್ಷ ರೂ. ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ಯೋಜನೆ ಅನುಷ್ಠಾನಗೊಳ್ಳಲಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ 5,000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು…