Headlines

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಹಯಗ್ರೀವ ಮಂತ್ರದ ಶ್ರವಣ ಮಾಡುವುದರಿಂದ ಮಾಡುವ ಕೆಲಸದಲ್ಲಿ ಆತ್ಮವಿಶ್ವಾಸ ಹೆಚ್ಚಾಗುತ್ತದೆ, ಗೊಂದಲಗಳ ನಿವಾರಣೆ ಆಗುತ್ತದೆ. ಇನ್ನು ವಿದ್ಯಾಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಾಡುತ್ತಾ ಇದ್ದಲ್ಲಿ ಆ ಸಮಸ್ಯೆಯಿಂದ ಕೂಡ ಹೊರಬರುವುದಕ್ಕೆ ಅನುಕೂಲ ಆಗುತ್ತದೆ . ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ನಿಮ್ಮ ಬುದ್ಧಿಶಕ್ತಿ ಪ್ರಖರವಾಗಿ ಇರುತ್ತದೆ. ಇನ್ನು ನಿಮ್ಮ ಸಂವಹನ ಕೌಶಲವು ಬಹಳ ಚುರುಕಾಗಿ ಇರುತ್ತದೆ. ಮಾಧ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಆದಾಯದಲ್ಲಿ ಹೆಚ್ಚಳ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 3ರ ದಿನಭವಿಷ್ಯ

ಈ ದಿನ ಭೂಮಿ ಸೂಕ್ತದ ಶ್ರವಣ ಮಾಡುವುದರಿಂದ ಹಲವು ರೀತಿಯ ಅನುಕೂಲಗಳು ಆಗಲಿವೆ. ಸೈಟು- ಜಮೀನು ಅಥವಾ ಬೇರೆ ಯಾವುದಾದರೂ ಭೂಮಿಗೆ ಸಂಬಂಧಿಸಿದ ವಿಷಯಗಳಲ್ಲಿನ ಅಡೆತಡೆಗಳು, ಸಮಸ್ಯೆಗಳು ದೂರವಾಗಲಿವೆ. ಇನ್ನು ಸೈಟು- ಜಮೀನು ಖರೀದಿಗೆ ಪ್ರಯತ್ನ ಮಾಡುತ್ತಿದ್ದಲ್ಲಿ ಅದರಲ್ಲೂ ಅನುಕೂಲ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಎಲ್ಲ ಸನ್ನಿವೇಶದಲ್ಲಿ ಹಾಕಿದ ಶ್ರಮಕ್ಕೆ ತಕ್ಕ ಫಲ ಸಿಗುತ್ತದೆ ಎಂಬ ಖಾತ್ರಿ ಇರುವುದಿಲ್ಲ. ನಿರೀಕ್ಷೆ ಹೆಚ್ಚಾದಷ್ಟೂ ಬೇಸರ…

Read More

ಜಾಗತಿಕ ಶಾಂತಿಗೆ ಟ್ರಂಪ್ ನಾಯಕತ್ವ ಅತ್ಯಗತ್ಯ; ಸುಂಕ ಕಡಿತದ ಬಳಿಕ ಅಮೆರಿಕಕ್ಕೆ ಪ್ರಧಾನಿ ಮೋದಿ ಧನ್ಯವಾದ – Kannada News | PM Modi thanks Donald Trump for reducing tariffs says His leadership vital for global peace

ನವದೆಹಲಿ, ಫೆಬ್ರವರಿ 2: ಭಾರತದ ಮೇಲಿನ ಶೇ. 25ರಷ್ಟು ಸುಂಕವನ್ನು ಶೇ. 18ಕ್ಕೆ ಇಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ್ದಾರೆ. ಅಲ್ಲದೆ, ಈ ಸುಂಕವನ್ನು ಶೂನ್ಯಕ್ಕೆ ಇಳಿಸುವ ಗುರಿ ನಮ್ಮ ಮುಂದಿದೆ ಎಂದು ಕೂಡ ಹೇಳಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ. ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಶೇ. 25ರಿಂದ ಶೇ. 18ಕ್ಕೆ ಇಳಿಸಿದ್ದಕ್ಕಾಗಿ ಭಾರತದ 1.4 ಬಿಲಿಯನ್ ಜನರ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ಪ್ರಧಾನಿ ಮೋದಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ….

Read More

ಭಾರತದ ಜೊತೆ ವ್ಯಾಪಾರ ಒಪ್ಪಂದ ಘೋಷಿಸಿದ ಅಮೆರಿಕ; ಸುಂಕವನ್ನು ಶೇ. 18ಕ್ಕೆ ಇಳಿಸಿದ ಟ್ರಂಪ್ – Kannada News | Donald Trump announces trade deal with India after talks with PM Modi tariffs lowered to 18 percent

ನವದೆಹಲಿ, ಫೆಬ್ರವರಿ 2: ತನ್ನ ಆಪ್ತ ಸ್ನೇಹಿತನಾದ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಫೋನ್​ನಲ್ಲಿ ಮಾತುಕತೆ ನಡೆಸಿದ ಅಮೆರಿಕ ಅಧ್ಯಕ್ಷ ಸರ್​ಪ್ರೈಸ್​ ನೀಡಿದ್ದಾರೆ. ಭಾರತ ಯುರೋಪ್ ಮತ್ತು ಅರಬ್ ಲೀಗ್ ಟ್ರೇಡ್ ಲೀಗ್ ಮಾಡಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಡೊನಾಲ್ಡ್ ಟ್ರಂಪ್ ಭಾರತದ ಜೊತೆಗೆ ವ್ಯಾಪಾರ ಒಪ್ಪಂದವನ್ನು ಘೋಷಿಸಿದ್ದಾರೆ. ಭಾರತದ ಮೇಲೆ ಹೇರಲಾಗಿದ್ದ ದುಬಾರಿ ಸುಂಕವನ್ನು ಕಡಿಮೆ ಮಾಡಿದ್ದು, ಶೇ. 25ರಷ್ಟಿದ್ದ ಸುಂಕವನ್ನು ಶೇ. 18ಕ್ಕೆ ಇಳಿಸಿದ್ದಾರೆ. ಭಾರತದ ಪಾಲಿಗೆ ಅಮೆರಿಕದ ಈ ನಿರ್ಧಾರ ಬಹಳ ಮಹತ್ವದ್ದಾಗಿದೆ. Published…

Read More

ಆ ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ – Kannada News | Yash mother Pushpa Arun Kumar talks about her land dispute in Hassan

ಹಾಸನದಲ್ಲಿ ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಯಶ್ (Yash) ತಾಯಿ ಪಷ್ಪಾ ಅರುಣ್ ಕುಮಾರ್ ಅವರು ಕಾನೂನಿನ ಹೋರಾಟ ಮುಂದುವರಿಸಿದ್ದಾರೆ. ಯಶ್ ಅವರು ಕೋಟ್ಯಂತರ ರೂಪಾಯಿ ಸಂಪಾದನೆ ಮಾಡುತ್ತಿದ್ದಾರೆ. ಅವರಿಗೆ ಈ ಚಿಕ್ಕ ಸೈಟ್ ಏನೇನೂ ಅಲ್ಲ. ಹಾಗಿದ್ದರೂ ಕೂಡ ಪುಷ್ಪಾ ಅವರು ಹಠ ಹಿಡಿದಿರುವುದು ಯಾಕೆ ಎಂಬ ಪ್ರಶ್ನೆ ಎಲ್ಲರಿಗೂ ಇದೆ. ಅದಕ್ಕೆ ಅವರೇ ಈಗ ಉತ್ತರ ನೀಡಿದ್ದಾರೆ. ‘ನಾನು ಅರುಣ್ ಕುಮಾರ್ ಹೆಂಡತಿ ಆಗಿ ಮಾತನಾಡುತ್ತಿದ್ದೇನೆ. ಯಶ್ ಅಮ್ಮನಾಗಿ ಮಾತನಾಡುತ್ತಿಲ್ಲ. ಯಶ್ ಇಂದು ಕೋಟಿಗಟ್ಟಲೆ ದುಡಿಯುತ್ತಿರಬಹುದು….

Read More

ಜೀ5 ಒಟಿಟಿಯಲ್ಲಿ ಪ್ರಸಾರ ಆಗಲಿದೆ ಕನ್ನಡ, ತುಳು ಭಾಷೆಯ ‘ಜೈ’ ಸಿನಿಮಾ – Kannada News | Suniel Shetty Roopesh Shetty starrer Kannada Tulu language Jai movie OTT release

‘ಬಿಗ್ ಬಾಸ್ ಕನ್ನಡ 9’ ವಿನ್ನರ್ ರೂಪೇಶ್ ಶೆಟ್ಟಿ (Roopesh Shetty) ಅವರ ನಟ ಮತ್ತು ನಿರ್ದೇಶಕ ಕೂಡ ಹೌದು. ಅವರು ಅಭಿನಯಿಸಿ, ನಿರ್ದೇಶನ ಮಾಡಿರುವ ‘ಜೈ’ ಸಿನಿಮಾ (Jai Movie) ಇತ್ತೀಚೆಗೆ ಬಿಡುಗಡೆ ಆಗಿತ್ತು. ತುಳು ಮತ್ತು ಕನ್ನಡ ಭಾಷೆಯಲ್ಲಿ ಈ ಸಿನಿಮಾ ಮೂಡಿಬಂದಿತ್ತು. ಚಿತ್ರಮಂದಿರದಲ್ಲಿ ಜನರ ಮೆಚ್ಚುಗೆಗೆ ಪಾತ್ರವಾದ ಈ ಸಿನಿಮಾ ಈಗ ಒಟಿಟಿ ಅಂಗಳಕ್ಕೆ ಬರುತ್ತಿದೆ. ಆ ಬಗ್ಗೆ ಮಾಹಿತಿ ಸಿಕ್ಕಿದೆ. ಫೆಬ್ರವರಿ 6ರಿಂದ ಜೀ5 ಒಟಿಟಿ (OTT) ಮೂಲಕ ‘ಜೈ’ ಸಿನಿಮಾ…

Read More

Viral Video: ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್ – Kannada News | Wild buffalo forcefully entered bike showroom in kannur watch viral video

ತಿರುವನಂತಪುರಂ, ಫೆಬ್ರವರಿ 2: ಕೇರಳದಲ್ಲಿ ನಡೆದ ಘಟನೆಯ ಸಿಸಿಟಿವಿ ವಿಡಿಯೋವೊಂದು ಭಾರೀ ವೈರಲ್ (Viral Video) ಆಗಿದೆ. ಕಾಡುಕೋಣವೊಂದು ಬೈಕ್ ಶೋರೂಂನ ಗಾಜಿನ ಬಾಗಿಲನ್ನು ಒಡೆದು ಒಳಗೆ ನುಗ್ಗಿದೆ. ಅದು ಅಚಾನಕ್ಕಾಗಿ ಒಳಗೆ ನುಗ್ಗಿದ್ದಾ ಅಥವಾ ಬೇಕೆಂದೇ ಶೋರೂಂನೊಳಗೆ ನುಗ್ಗಿದ್ದಾ ಎಂಬುದು ಗೊತ್ತಿಲ್ಲ. ಆ ಕಾಡುಕೋಣ ನುಗ್ಗಿದ್ದರಿಂದ ಶೋರೂಂನ ಗಾಜುಗಳು ಪುಡಿ-ಪುಡಿಯಾಗಿವೆ. ಈ ಆಘಾತಕಾರಿ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು – Kannada News | Charmadi Forest Fire: Western Ghats Grasslands Ablaze in Chickmagalur

ಚಿಕ್ಕಮಗಳೂರು, ಫೆಬ್ರವರಿ 02: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದ್ದು, ಪಶ್ಚಿಮ ಘಟ್ಟದ ಸೂಕ್ಷ್ಮ ಹುಲ್ಲುಗಾವಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ದಕ್ಷಿಣ ಕನ್ನಡ-ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿಘಾಟ್​ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಗಾಳಿ ವೇಗವಾಗಿ ಬೀಸುತ್ತಿರುವುದರಿಂದ ಜ್ವಾಲೆ ಹೆಚ್ಚುತ್ತಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಮತ್ತು ಅರಣ್ಯ ಸಿಬ್ಬಂದಿ ಹರಸಾಹಸ ಪಟ್ಟರು. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಮೋದಿ ದೇಶದ್ರೋಹಿ ಎಂದ ಕಾಂಗ್ರೆಸ್ ಶಾಸಕ: ಸಿಡಿದೆದ್ದ ಬಿಜೆಪಿ, ಸದನದಲ್ಲಿ ಕೋಲಾಹಲ – Kannada News | Heated Argument Between BJP And Congress Over MLC Naseer Ahmed calls Narendra Modi traitor In session

ಬೆಂಗಳೂರು, (ಫೆಬ್ರವರಿ 02): ವಿಧಾನಪರಿಷತ್ ಕಲಾಪದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ , ಪರಿಷತ್ ಸದಸ್ಯ ನಜೀರ್ ಅಹ್ಮದ್  (Congress MLC Naseer Ahmed ) ವಿವಾದ ಸೃಷ್ಟಿಸಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರಿಸುತ್ತಿದ್ದ ವೇಳೆ ಕಾಂಗ್ರೆಸ್ ಪರಿಷತ್ ಸದಸ್ಯ ನಜೀರ್ ಅಹ್ಮದ್​ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ದೇಶದ್ರೋಹಿ ಎಂದು ಹೇಳಿ ವಿವಾದಕ್ಕೀಡಾಗಿದ್ದಾರೆ. ನಜೀರ್ ಅಹ್ಮದ್ ಅವರ ಮಾತಿಗೆ ಕೆರಳಿದ ಬಿಜೆಪಿ ಸದಸ್ಯರು, ಬಾವಿಗಿಳಿದು ಧರಣಿ ನಡೆಸಿದ್ದು, ಕಾಂಗ್ರೆಸ್…

Read More

ಮನೆಗಳ ನಡುವೆ ಹುದುಗಿ ಹೋದ ಐತಿಹಾಸಿಕ ದೇವಸ್ಥಾನ: ಲಕ್ಕುಂಡಿ ಗ್ರಾಮದಲ್ಲಿ ಒಕ್ಕಲೆಬ್ಬಿಸುವ ಆತಂಕ – Kannada News | Lakkundi Excavation: Over 50 Antiquities Found, Open Air Museum and Displacement Fears

ಮನೆ, ಐತಿಹಾಸಿಕ ದೇವಸ್ಥಾನImage Credit source: tv9 kannada ಗದಗ, ಫೆಬ್ರವರಿ 02: ಐತಿಹಾಸಿಕ ಲಕ್ಕುಂಡಿ (Lakkundi) ಗ್ರಾಮದಲ್ಲಿ ಭರದಿಂದ ಉತ್ಖನನ ಕಾರ್ಯ (Excavation) ನಡೆಯುತ್ತಿದೆ. ಇನ್ನೊಂದೆಡೆ ಐತಿಹಾಸಿ ದೇವಸ್ಥಾನ ಮನೆಗಳ ಕಟ್ಟಡದಲ್ಲಿ‌ ಮಾಯವಾಗಿದೆ. ಈ ದೇವಸ್ಥಾನದ ಅಕ್ಕಪಕ್ಕದಲ್ಲಿ ವಾಸ ಮಾಡುತ್ತಿರುವ ಕುಟುಂಬಸ್ಥರಿಗೆ ಸ್ಥಳಾಂತರದ ಆತಂಕ ಎದುರಾಗಿದೆ. ಪುರಾತನ ಕಾಲದ ಗತ ವೈಭವ ಹೊಂದಿರುವ ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯದ ಅಭಿವೃದ್ಧಿಗೆ ವಿದೇಶಿ ಎನ್​​ಜಿಒ ಆಸಕ್ತಿ ಹೊಂದಿದ್ದು, ಲಕ್ಕುಂಡಿ ಇನ್ನು ಮುಂದೆ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಣೆ ಕೇಂದ್ರವಾಗಲಿದ್ದು,…

Read More