Headlines

ಮೆಗಾಸ್ಟಾರ್ ಚಿರಂಜೀವಿ ನಟನೆಯ ಹೊಸ ಸಿನಿಮಾದಲ್ಲಿ ಡಿಂಪಲ್ ಕ್ವೀನ್ ರಚಿತಾ ರಾಮ್? – Kannada News

‘ಮೆಗಾಸ್ಟಾರ್’ ಚಿರಂಜೀವಿ (Megastar Chiranjeevi) ಹಾಗೂ ನಿರ್ದೇಶಕ ಬಾಬಿ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಮೆಗಾ 158’ (Mega 158) ಚಿತ್ರದ ಬಗ್ಗೆ ದಿನಕ್ಕೊಂದು ಹೊಸ ಅಪ್‌ಡೇಟ್‌ಗಳು ಹೊರಬರುತ್ತಿದ್ದು, ಸಿನಿಪ್ರೇಕ್ಷಕರಲ್ಲಿ ಕುತೂಹಲ ದುಪ್ಪಟ್ಟಾಗಿದೆ. ‘ವಾಲ್ಟೇರ್ ವೀರಯ್ಯ’ ಚಿತ್ರದ ಭರ್ಜರಿ ಯಶಸ್ಸಿನ ಬಳಿಕ ಈ ಜೋಡಿ ಮತ್ತೊಮ್ಮೆ ಒಂದಾಗಿದ್ದು, ಸದ್ಯ ತಮಿಳುನಾಡಿನ ಪ್ರಕೃತಿ ರಮಣೀಯ ತಾಣ ಪೊಳ್ಳಾಚಿಯಲ್ಲಿ ಚಿತ್ರೀಕರಣ ಬಿರುಸಿನಿಂದ ಸಾಗುತ್ತಿದೆ. ಈ ಸಿನಿಮಾದಲ್ಲಿ ರಚಿತಾ ರಾಮ್ (Rachita Ram) ನಟಿಸುತ್ತಾರೆ ಎಂಬ ಮಾಹಿತಿ ಕೇಳಿಬರುತ್ತಿದೆ. ಈಗಾಗಲೇ ಮಲ್ಟಿಸ್ಟಾರರ್ ಸಿನಿಮಾದಂತೆ ಕಾಣಿಸುತ್ತಿರುವ…

Read More

ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..! – Kannada News

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮೂವರು ಸ್ಟಾರ್ ಆಟಗಾರರಿಗೆ ಬಿಸಿಸಿಐ (BCCI) ಬಿಗ್ ಶಾಕ್ ನೀಡಿದೆ. ಮುಂಬರುವ ಇಂಗ್ಲೆಂಡ್ ಮತ್ತು ಐರ್ಲೆಂಡ್ ಪ್ರವಾಸದ ಟಿ20 ಸರಣಿಗಾಗಿ ಪ್ರಕಟಿಸಲಾದ ಭಾರತ ತಂಡದಲ್ಲಿ ರಜತ್ ಪಾಟಿದಾರ್, ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ಅವರಿಗೆ ಸ್ಥಾನ ನೀಡಲಾಗಿಲ್ಲ. ರಜತ್ ಪಾಟಿದಾರ್‌: ಐಪಿಎಲ್ 2026 ರಲ್ಲಿ ಆರ್‌ಸಿಬಿ ತಂಡವನ್ನು ಅತ್ಯುತ್ತಮವಾಗಿ ಮುನ್ನಡೆಸಿದ ರಜತ್ ಪಾಟಿದಾರ್…

Read More

ಕಾಂಗ್ರೆಸ್​​ ಪಾಳಯದಲ್ಲಿ ತೀವ್ರಗೊಂಡ ಸಚಿವಾಕಾಂಕ್ಷಿಗಳ ಲಾಬಿ: ಜಿಲ್ಲೆ ಜಿಲ್ಲೆಯಲ್ಲೂ ಭುಗಿಲೆದ್ದ ಬೆಂಬಲಿಗರ ಆಕ್ರೋಶದ ಜ್ವಾಲೆ – Kannada News

ಬೆಂಬಲಿಗರಿಂದ ಪ್ರತಿಭಟನೆಗಳುImage Credit source: tv9 kannada ಬೆಂಗಳೂರು, ಜೂನ್​​ 07: ಸಿಎಂ ಡಿಕೆ ಶಿವಕುಮಾರ್ (DK Shivakumar)​ ಸಂಪುಟದಲ್ಲಿ ಖಾತೆ ಗುದ್ದಾಟ ಜೋರಾಗಿದೆ. ಅದರಲ್ಲೂ  ಬೆಂಬಲಿಗರ ಹೈಡ್ರಾಮಾಗಳು ಒಂದಾ ಎರಡಾ. ಸಚಿವಾಕಾಂಕ್ಷಿಗಳ ಲಾಬಿ, ಒತ್ತಡ ತಂತ್ರಗಳು ತೀವ್ರಗೊಂಡಿವೆ. ತಮ್ಮ ನಾಯಕರ ಪರ ಜಿಲ್ಲೆ ಜಿಲ್ಲೆಯಲ್ಲೂ ಬೆಂಬಲಿಗರು ಆಕ್ರೋಶದ ಜ್ವಾಲೆ ಹೊರ ಹಾಕುತ್ತಿದ್ದಾರೆ. ಬೆಂಗಳೂರಿನಿಂದ ಹಿಡಿದು ಬಾಗಲಕೋಟೆ, ಗದಗದಿಂದ ಹಿಡಿದು ಕೊಪ್ಪಳದವರೆಗೆ ಈಗ ಕಾಂಗ್ರೆಸ್​​ ಪಾಳಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮುಖ್ಯಾಂಶಗಳು ತೀವ್ರಗೊಂಡ ಸಚಿವ ಸ್ಥಾನದ ಆಕಾಂಕ್ಷಿಗಳ…

Read More

Daily Devotional: ಯಾವ್ಯಾವ ಜಪಮಾಲೆಯಿಂದ ಜಪ ಮಾಡಿದ್ರೆ ಏನೇನು ಫಲ ಗೊತ್ತಾ? – Kannada News

ಟಿವಿ9 ಕನ್ನಡ ಡಿಜಿಟಲ್​ನ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಯಾವ್ಯಾವ ಜಪಮಾಲೆಯಿಂದ ಜಪ ಮಾಡಿದ್ರೆ ಏನೇನು ಫಲ ಎಂದು ಡಾ.ಬಸವರಾಜ ಗುರೂಜಿ ತಿಳಿಸಿದ್ದಾರೆ. ನಮ್ಮ ಜೀವನದಲ್ಲಿ ದೈವಿಕ ಅನುಗ್ರಹ ಪಡೆಯಲು ಜಪ ಒಂದು ವಿಶೇಷ ಮಾರ್ಗವಾಗಿದೆ. ಕಲಿಯುಗದಲ್ಲಿ ಇದು ಅತ್ಯಂತ ಪ್ರಮುಖವಾದ ಸಾಧನ. ಪೂಜೆ, ಹೋಮಗಳಂತಹ ಕಠಿಣ ವಿಧಿಗಳಿಗಿಂತ ಜಪ ಸುಲಭ ಮತ್ತು ಹೆಚ್ಚು ಫಲಕಾರಿ. ಭಗವಂತನಿಗೆ ಬೇಕಾಗಿರುವುದು ನಮ್ಮ ಪ್ರೀತಿ ಮತ್ತು ಭಕ್ತಿ ಮಾತ್ರ. ಜಪ ಮಾಡಲು ಹಲವು ಮಾಲೆಗಳಿದ್ದರೂ, ಕಲಿಯುಗದಲ್ಲಿ ನಾಲ್ಕು ಮಾಲೆಗಳಿಗೆ ವಿಶೇಷ ಪ್ರಾಶಸ್ತ್ಯವಿದೆ: ತುಳಸಿ…

Read More

Domestic LPG Cylinder Price Hike: ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ – Kannada News

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 29 ರೂ. ಹೆಚ್ಚಳ ನವದೆಹಲಿ, ಜೂನ್ 07: ಪೆಟ್ರೋಲ್, ಡೀಸೆಲ್ ಮತ್ತು ಸಿಎನ್​ಜಿ ಬೆಲೆ ಏರಿಕೆಯ ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಬಂದೊದಗಿದ್ದು, ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳಲ್ಲಿ ನಡೆದಿರುವ ಎರಡನೇ ದರ ಏರಿಕೆ ಇದಾಗಿದೆ. ಈ ಹೊಸ ಪರಿಷ್ಕರಣೆಯೊಂದಿಗೆ, ದೆಹಲಿಯಲ್ಲಿ 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 913 ರೂಪಾಯಿಯಿಂದ 942…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಇತರರ ತಪ್ಪಿಗೆ ತಮ್ಮನ್ನು ತಾವೇ ಶಪಿಸಿಕೊಳ್ಳುವರು – Kannada News

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಐಂದ್ರ, ಕರಣ : ಬವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 50 pm, ಇಂದಿನ ಶುಭಾಶುಭ ಕಾಲ : ರಾಹು…

Read More

ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ, ನಿರೀಕ್ಷೆಗಿಂತಲೂ ಬೇಗ ಬರಲಿದೆ ‘ಕಲ್ಕಿ 2’

ಪ್ರಭಾಸ್ (Prabhas) ಸಿನಿಮಾಗಳು ಒಂದು ವರ್ಷಕ್ಕೆ ಮುಗಿದಿದ್ದೇ ಇಲ್ಲ. ಶುರುವಾದ ಬಳಿಕ ಬಿಡುಗಡೆಗೆ ಕನಿಷ್ಟ ಎರಡು ವರ್ಷಗಳಾದರೂ ಬೇಕು. ‘ಬಾಹುಬಲಿ’ ಸಿನಿಮಾ ಇಂದಲೂ ಇದೇ ಕತೆ ನಡೆಯುತ್ತಾ ಬಂದಿದೆ. ಆದರೆ ಈ ಬಾರಿ ನಿರ್ದೇಶಕ ನಾಗ ವಂಶಿ ಪ್ರಭಾಸ್ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದು, ನಿರೀಕ್ಷೆಗಿಂತಲೂ ಬೇಗನೇ ಸಿನಿಮಾ ಅನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ಹಾಗೆಂದು ಇದೇ ವರ್ಷ ಸಿನಿಮಾ ಬರುತ್ತದೆ ಎಂದೇನೂ ಇಲ್ಲ. ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ…

Read More

ಇಸ್ರೇಲ್ ಸೇನೆಯ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿ; ಶರಣಾದರೂ ಕಾರಿನ ಮೇಲೆ ಶೂಟಿಂಗ್ – Kannada News

ಜೆರುಸಲೇಂ, ಜೂನ್ 6: ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ (Israel) ಸೇನೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿರುವ ಅತ್ಯಂತ ದುರದೃಷ್ಟಕರ ಘಟನೆ ನಡೆದಿದೆ. ಆಕ್ರಮಿತ ವೆಸ್ಟ್ ಬ್ಯಾಂಕ್‌ನ ಹೆಬ್ರಾನ್ ನಗರದಲ್ಲಿ ಇಸ್ರೇಲ್ ಸೇನೆಯು ಕುಟುಂಬವೊಂದು ಚಲಾಯಿಸುತ್ತಿದ್ದ ವಾಹನದ ಮೇಲೆ ನಡೆಸಿದ ಗುಂಡಿನ ದಾಳಿಗೆ 7 ತಿಂಗಳ ಪ್ಯಾಲೆಸ್ತೀನ್ ಮಗು ಬಲಿಯಾಗಿದೆ ಎಂದು ಮಗುವಿನ ಕುಟುಂಬಸ್ಥರು ಮತ್ತು ಇಸ್ರೇಲ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಶಿಶುವನ್ನು ಸ್ಯಾಮ್ ಫಹದ್ ಅಬು ಹೈಕಲ್ ಎಂದು…

Read More

ಸಚಿನ್​ರಂತೆಯೇ ವೈಭವ್ ಸೂರ್ಯವಂಶಿಗೂ ವಿಶೇಷ ವಿನಾಯಿತಿ ನೀಡಿದ ಬಿಸಿಸಿಐ – Kannada News

ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ಪ್ರವಾಸ ಮತ್ತು ಏಷ್ಯನ್ ಗೇಮ್ಸ್​ಗೆ ಬಿಸಿಸಿಐ (BCCI) ಇಂದು ಭಾರತ ಟಿ20 ತಂಡವನ್ನು ಪ್ರಕಟಿಸಿತು. ಬಿಸಿಸಿಐ ಪ್ರಕಟಿಸಿರುವ ಈ 16 ಸದಸ್ಯರ ತಂಡದಲ್ಲಿ ಅನುಭವಿಗಳು ಹಾಗೂ ಅನಾನುಭವಿಗಳ ಸಮ್ಮಿಶ್ರಣವಿದೆ. ಐಪಿಎಲ್‌ನಲ್ಲಿ ಮಿಂಚು ಹರಿಸಿದ ಪ್ರತಿಭಾನ್ವೀತರಿಗೆ ಈ ಪ್ರವಾಸದಲ್ಲಿ ಅವಕಾಶ ನೀಡಲಾಗಿದೆ. ಈ ರೀತಿಯಾಗಿ ತನ್ನ ಅಮೋಘ ಪ್ರದರ್ಶನದ ಮೂಲಕ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿರುವ ವೈಭವ್ ಸೂರ್ಯವಂಶಿ (Vaibhav Sooryavanshi ) ಕೂಡ ತಂಡದೊಂದಿಗೆ ವಿದೇಶಕ್ಕೆ ಹಾರಲಿದ್ದಾರೆ. ಇದೇ ಮೊದಲ…

Read More

ಬೆಳಗ್ಗೆ ನಿಮ್ಮ ದಿನವನ್ನು ಸುಂದರವಾಗಿ ಆರಂಭಿಸಲು ಹೀಗೆ ಮಾಡಿ! – Kannada News

ನವದೆಜಲಿ, ಜೂನ್ 6: ಇಂದಿನ ವೇಗದ ಜೀವನಶೈಲಿಯಲ್ಲಿ, ಒತ್ತಡವು ಅನೇಕ ಜನರ ದೈನಂದಿನ ಜೀವನದ ಒಂದು ಭಾಗವಾಗಿದೆ. ಕೆಲಸದ ಒತ್ತಡ (Stress), ಕುಟುಂಬದ ಜವಾಬ್ದಾರಿಗಳು, ಆರ್ಥಿಕ ಸಮಸ್ಯೆಗಳು ಮತ್ತು ಅತಿಯಾದ ಡಿಜಿಟಲ್ ಬಳಕೆಯಂತಹ ಅಂಶಗಳಿಂದಾಗಿ ನಮ್ಮ ಮನಸ್ಥಿತಿ ಬಳಲುವುದು ಸಾಮಾನ್ಯವಾಗಿದೆ. ಆದರೆ, ತಜ್ಞರು ಹೇಳುವಂತೆ, ನಾವು ನಮ್ಮ ಬೆಳಿಗ್ಗೆಯನ್ನು ಹೇಗೆ ಪ್ರಾರಂಭಿಸುತ್ತೇವೆ ಎಂಬುದು ದಿನವಿಡೀ ನಮ್ಮ ಮನಸ್ಥಿತಿಯನ್ನು ನಿರ್ಧರಿಸುವ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ನಮ್ಮ ಮುಂಜಾನೆಯ ಕೆಲವು ಅಭ್ಯಾಸಗಳು ಒತ್ತಡವನ್ನು ಕಡಿಮೆ ಮಾಡಲು ಮತ್ತು…

Read More