ಕಾಸರಗೋಡಿನಲ್ಲಿ ಭಾರೀ ಮಳೆಗೆ ದುರಂತ: ಆಟವಾಡುತ್ತಿದ್ದಾಗ ಮಣ್ಣು ಕುಸಿದು ಮಕ್ಕಳಿಬ್ಬರು ಸಾವು – Kannada News
ಮಂಗಳೂರು, ಜೂನ್ 06: ಕೇರಳಂನ ಕಾಸರಗೋಡು ಜಿಲ್ಲೆಯಾದ್ಯಂತ ವರುಣಾರ್ಭಟ ತೀವ್ರಗೊಂಡಿದೆ. ಧಾರಾಕಾರ ಮಳೆಗೆ (Rain) ಮಣ್ಣು ಕುಸಿದು ಬಿದ್ದ ಪರಿಣಾಮ ಮಕ್ಕಳಿಬ್ಬರು ದಾರುಣವಾಗಿ ಸಾವನ್ನಪ್ಪಿರುವಂತಹ (death) ಘಟನೆ ಕಾಸರಗೋಡು ಜಿಲ್ಲೆಯ ಅಡೂರು ಎಂಬಲ್ಲಿ ನಡೆದಿದೆ. ಮುನ್ಸಿರ್(10) ಮತ್ತು ಮುಜಮ್ಮಿಲ್ (14) ಮೃತ ಮಕ್ಕಳು. ಅಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಕಾಸರಗೋಡಿನಲ್ಲಿ ವರುಣನ ಅಟ್ಟಹಾಸ ಮಳೆಯಿಂದ ಕುಸಿದ ಮಣ್ಣು ಘಟನೆಯಲ್ಲಿ ಇನ್ನೋರ್ವ ಮಗುವಿನ ಸ್ಥಿತಿ ಗಂಭೀರ ನಡೆದಿದ್ದೇನು? ಸದ್ಯ ಕಾಸರಗೋಡು ಜಿಲ್ಲೆಯಾದ್ಯಂತ ವರುಣಾರ್ಭಟ ಜೋರಾಗಿದೆ….