ಸಚಿನ್ರಂತೆಯೇ ವೈಭವ್ ಸೂರ್ಯವಂಶಿಗೂ ವಿಶೇಷ ವಿನಾಯಿತಿ ನೀಡಿದ ಬಿಸಿಸಿಐ – Kannada News
ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ಪ್ರವಾಸ ಮತ್ತು ಏಷ್ಯನ್ ಗೇಮ್ಸ್ಗೆ ಬಿಸಿಸಿಐ (BCCI) ಇಂದು ಭಾರತ ಟಿ20 ತಂಡವನ್ನು ಪ್ರಕಟಿಸಿತು. ಬಿಸಿಸಿಐ ಪ್ರಕಟಿಸಿರುವ ಈ 16 ಸದಸ್ಯರ ತಂಡದಲ್ಲಿ ಅನುಭವಿಗಳು ಹಾಗೂ ಅನಾನುಭವಿಗಳ ಸಮ್ಮಿಶ್ರಣವಿದೆ. ಐಪಿಎಲ್‌ನಲ್ಲಿ ಮಿಂಚು ಹರಿಸಿದ ಪ್ರತಿಭಾನ್ವೀತರಿಗೆ ಈ ಪ್ರವಾಸದಲ್ಲಿ ಅವಕಾಶ ನೀಡಲಾಗಿದೆ. ಈ ರೀತಿಯಾಗಿ ತನ್ನ ಅಮೋಘ ಪ್ರದರ್ಶನದ ಮೂಲಕ ಭಾರತ ಟಿ20 ತಂಡದಲ್ಲಿ ಸ್ಥಾನ ಪಡೆದಿರುವ ವೈಭವ್ ಸೂರ್ಯವಂಶಿ (Vaibhav Sooryavanshi ) ಕೂಡ ತಂಡದೊಂದಿಗೆ ವಿದೇಶಕ್ಕೆ ಹಾರಲಿದ್ದಾರೆ. ಇದೇ ಮೊದಲ…