Headlines

U-18 Hockey Asia Cup 2026: ಚಿನ್ನ ಗೆದ್ದ ಪುರುಷರ ತಂಡ; ಕಂಚಿಗೆ ಮುತ್ತಿಕ್ಕಿದ ಮಹಿಳಾ ಪಡೆ – Kannada News

ಜಪಾನ್‌ನ ಕಾಕಮಿಗಹರಾದಲ್ಲಿ ನಡೆದ 2026 ರ ಪುರುಷರ 18 ವರ್ಷದೊಳಗಿನವರ ಹಾಕಿ ಏಷ್ಯಾಕಪ್‌ (Hockey U-18 Asia Cup 2026) ಫೈನಲ್‌ ಪಂದ್ಯದಲ್ಲಿ ಭಾರತೀಯ ಜೂನಿಯರ್ ಪುರುಷರ ಹಾಕಿ ತಂಡ ಇತಿಹಾಸ ನಿರ್ಮಿಸಿದೆ. ಭಾರತದ ಯುವ ಹಾಕಿ ಪಡೆ ಅದ್ಭುತ ಪ್ರದರ್ಶನ ನೀಡಿ, ಆತಿಥೇಯ ಜಪಾನ್ ತಂಡವನ್ನು ಅವರದೇ ಅಂಗಳದಲ್ಲಿ 4-1 ಗೋಲುಗಳಿಂದ ಸೋಲಿಸಿ ಪ್ರಶಸ್ತಿಯನ್ನು ಗೆದ್ದು ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ. ತಂಡದ ಈ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಆಶಿಶ್ ತಾನಿ ಪೂರ್ಣಿ, ಫೈನಲ್‌ ಪಂದ್ಯದಲ್ಲಿ…

Read More

ಮುಜಾಫರ್‌ಪುರ ಅಗ್ನಿ ದುರಂತ; ಸಾವಿನ ಸಂಖ್ಯೆ 7ಕ್ಕೆ ಏರಿಕೆ, ಆಸ್ಪತ್ರೆ ನೋಂದಣಿ ರದ್ದು, ಮೂವರ ಬಂಧನ – Kannada News

ಮುಜಾಫರ್‌ಪುರ, ಜೂನ್ 6: ಬಿಹಾರದ ಮುಜಾಫರ್‌ಪುರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ (Fire Accident) ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೊಬ್ಬ ರೋಗಿ ಮೃತಪಟ್ಟಿದ್ದಾರೆ. ಇದರೊಂದಿಗೆ ದುರಂತದಲ್ಲಿ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಆಸ್ಪತ್ರೆಯ ನೋಂದಣಿಯನ್ನು ತಕ್ಷಣದಿಂದಲೇ ರದ್ದುಗೊಳಿಸಿದ್ದು, ಸುರಕ್ಷತಾ ಲೋಪಗಳ ಆರೋಪದ ಮೇಲೆ ಮೂವರು ಸಿಬ್ಬಂದಿಯನ್ನು ಬಂಧಿಸಿ ತನಿಖೆ ಚುರುಕುಗೊಳಿಸಿದ್ದಾರೆ. ಇಂದು ಮೃತಪಟ್ಟ ಸಂತ್ರಸ್ತರನ್ನು ಮುಜಾಫರ್‌ಪುರ ಜಿಲ್ಲೆಯ ಪಾರ್ರಿ ಗ್ರಾಮದ ನಿವಾಸಿ ಅಂಜನಿ ಕುಮಾರ್ ಸಿಂಗ್ ಎಂದು…

Read More

IND vs AFG: ಗಂಭೀರ್ ದಾಖಲೆ ಸರಿಗಟ್ಟಿ, ಧೋನಿ, ಗಂಗೂಲಿ ದಾಖಲೆ ಮುರಿದ ಗಿಲ್

ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮೊದಲ ದಿನದಾಟದಲ್ಲೇ ಅಮೋಘ ಶತಕ ಬಾರಿಸಿದರು. ಗಿಲ್ ಕೇವಲ 138 ಎಸೆತಗಳಲ್ಲಿ ತಮ್ಮ 11ನೇ ಟೆಸ್ಟ್ ಶತಕವನ್ನು ಪೂರೈಸಿದರು. ನಾಯಕನಾಗಿ ಈ ಶತಕದ ಇನ್ನಿಂಗ್ಸ್‌ ಮೂಲಕ ತಂಡವನ್ನು ಬಲವಾದ ಸ್ಥಾನದಲ್ಲಿ ಇರಿಸಿದ್ದಲ್ಲದೆ, ಹಲವು ದಾಖಲೆಗಳನ್ನು ಮುರಿದರು (PC- PTI). ಮೊದಲ ದಿನದಾಟದ ಅಂತ್ಯಕ್ಕೆ ಶುಭಮನ್ ಗಿಲ್ 143 ಎಸೆತಗಳಲ್ಲಿ 103 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ ಅವರು 11 ಬೌಂಡರಿ…

Read More

ಕೇರಳದ ಶಾಲೆಯಲ್ಲಿ 150 ವಿದ್ಯಾರ್ಥಿಗಳಿಗೆ ದಿಢೀರನೆ ಅನಾರೋಗ್ಯ; ಕಾರಣ ನಿಗೂಢ – Kannada News

ಮಲಪ್ಪುರಂ, ಜೂನ್ 6: ಕೇರಳದ ಶಾಲೆಯೊಂದರಲ್ಲಿ ಸುಮಾರು 150 ವಿದ್ಯಾರ್ಥಿಗಳು ಏಕಾಏಕಿ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಶಾಲೆಯ ತರಗತಿಗಳನ್ನು 1 ವಾರದ ಕಾಲ ಮುಂದೂಡಲಾಗಿದೆ. ಕೇರಳದ (Kerala) ಮಲಪ್ಪುರಂ ಜಿಲ್ಲೆಯ ಕೀಝಾತ್ತೂರು ಎಂಬಲ್ಲಿನ ಸರ್ಕಾರಿ ಮಾದರಿ ಉನ್ನತ ಪ್ರಾಥಮಿಕ ಶಾಲೆಯಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಸುಮಾರು 150 ವಿದ್ಯಾರ್ಥಿಗಳಲ್ಲಿ ಜ್ವರ, ತಲೆನೋವು, ವಾಂತಿ ಮತ್ತು ಭೇದಿಯಂತಹ ರೋಗಲಕ್ಷಣಗಳು ಕಾಣಿಸಿಕೊಂಡಿವೆ. ಪ್ರಾಥಮಿಕ ತನಿಖೆಯ ಪ್ರಕಾರ, ಇದು ಕಲುಷಿತ ನೀರು ಅಥವಾ ಆಹಾರದ ಸೇವನೆಯಿಂದ ಉಂಟಾದ…

Read More

ಅಣ್ಣಾಮಲೈ ಪಕ್ಷದಲ್ಲಿ ಸ್ಥಾನ ಬೇಕೆಂದರೆ ಈ ತರಬೇತಿಯಲ್ಲಿ ಪಾಸ್ ಆಗಬೇಕು! – Kannada News

ಚೆನ್ನೈ, ಜೂನ್ 6: ಭಾರತೀಯ ಜನತಾ ಪಕ್ಷ (ಬಿಜೆಪಿ) ತೊರೆದು ಹೊಸ ಆಂದೋಲನವನ್ನು ಆರಂಭಿಸಿರುವ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ , ತಮ್ಮ ಆಂದೋಲನದ ಮುಂದಿನ ಹೆಜ್ಜೆಗಳು ಮತ್ತು ಪಕ್ಷದ ನಿಲುವುಗಳ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಬಿಜೆಪಿ ತೊರೆದ ಅಣ್ಣಾಮಲೈ (Annamalai) ನಿನ್ನೆ ಹೊಸ ರಾಜಕೀಯ ಆಂದೋಲನವನ್ನು ಪ್ರಾರಂಭಿಸುವುದಾಗಿ ಘೋಷಿಸಿದರು. ಈ ಆಂದೋಲನ ಪ್ರಾರಂಭವಾದ ಅಲ್ಪಾವಧಿಯಲ್ಲಿಯೇ, ತಮಿಳುನಾಡು ಮಾತ್ರವಲ್ಲದೆ ಭಾರತದಾದ್ಯಂತ 12 ಲಕ್ಷಕ್ಕೂ ಹೆಚ್ಚು ಜನರು ಇದಕ್ಕೆ ಸೇರಿದ್ದಾರೆ. ಮುಂದಿನ 3 ಅಥವಾ 4 ತಿಂಗಳಲ್ಲಿ…

Read More

IND vs AFG: ಗಂಭೀರ್ ದಾಖಲೆ ಸರಿಗಟ್ಟಿ, ಧೋನಿ, ಗಂಗೂಲಿ ದಾಖಲೆ ಮುರಿದ ಗಿಲ್

ಅಫ್ಘಾನಿಸ್ತಾನ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಮೊದಲ ದಿನದಾಟದಲ್ಲೇ ಅಮೋಘ ಶತಕ ಬಾರಿಸಿದರು. ಗಿಲ್ ಕೇವಲ 138 ಎಸೆತಗಳಲ್ಲಿ ತಮ್ಮ 11ನೇ ಟೆಸ್ಟ್ ಶತಕವನ್ನು ಪೂರೈಸಿದರು. ನಾಯಕನಾಗಿ ಈ ಶತಕದ ಇನ್ನಿಂಗ್ಸ್‌ ಮೂಲಕ ತಂಡವನ್ನು ಬಲವಾದ ಸ್ಥಾನದಲ್ಲಿ ಇರಿಸಿದ್ದಲ್ಲದೆ, ಹಲವು ದಾಖಲೆಗಳನ್ನು ಮುರಿದರು (PC- PTI). ಮೊದಲ ದಿನದಾಟದ ಅಂತ್ಯಕ್ಕೆ ಶುಭಮನ್ ಗಿಲ್ 143 ಎಸೆತಗಳಲ್ಲಿ 103 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಈ ಇನ್ನಿಂಗ್ಸ್‌ನಲ್ಲಿ ಅವರು 11 ಬೌಂಡರಿ…

Read More

ಬೆಳಗಾವಿಯಲ್ಲಿ ಬಹುಕೋಟಿ ವಂಚನೆ ಕೇಸ್: 6 ಜನರ ವಿರುದ್ಧ FIR; ಸಿಐಡಿಗೆ ಹಸ್ತಾಂತರಿಸಲು ಮುಂದಾದ ಪೊಲೀಸರು – Kannada News

ಆದಿತ್ಯರಾಜ್ ಕ್ಯಾಪಿಟಲ್ ಪ್ರೈ.ಲಿImage Credit source: tv9 kannada ಬೆಳಗಾವಿ, ಜೂನ್​​ 06: ನಗರದಲ್ಲಿ ಇತ್ತೀಚೆಗಷ್ಟೇ 4500 ಕೋಟಿ ರೂ ವಂಚನೆ ಕೇಸ್​ನಲ್ಲಿ ಶಿವಾನಂದ ನೀಲಣ್ಣನವರ್ ಅಕ್ರಮ ಬಯಲಾಗಿತ್ತು. ಇದಾದ ಬೆನ್ನಲ್ಲೇ, ಮತ್ತೊಂದು ಕಂಪನಿ ಸಾವಿರಾರು ಕೋಟಿ ಹೂಡಿಕೆ (Multi-Crore Scam) ಮಾಡಿರೋದು ಪತ್ತೆಯಾಗಿದೆ. ಬೆಳಗಾವಿಯ (belagavi) ಭಾಗ್ಯ ನಗರದಲ್ಲಿರುವ ಆದಿತ್ಯರಾಜ್ ಕ್ಯಾಪಿಟಲ್ ಪ್ರೈವೆಟ್ ಲಿಮಿಟಿಡ್ ಕಂಪನಿ, 6 ಸಾವಿರ ಜನರಿಂದ ಠೇವಣಿ ರೂಪದಲ್ಲಿ ಸಾವಿರಾರು ಕೋಟಿ ಹಣ ಸಂಗ್ರಹಿಸಿರುವ ಆರೋಪ ಕೇಳಿ ಬಂದಿದೆ. ಕಂಪನಿ ಆರ್​ಬಿಐ…

Read More

‘ಪೆದ್ದಿ’: ಜಾನ್ಹವಿ ಕಪೂರ್ ಮಾದಕ ದೃಶ್ಯಗಳಿಗೆ ಕತ್ತರಿ ಹಾಕಲು ನಿರ್ಧಾರ – Kannada News

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಿದ್ದು, ಸಿನಿಮಾದ ಬಗ್ಗೆ ಸಾಕಷ್ಟು ಧನಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿವೆ. ಸಿನಿಮಾ ಗ್ರಾಮೀಣ ಭಾಗದ ಕ್ರೀಡಾಪಟುವಿನ ಕತೆಯನ್ನು ಒಳಗೊಂಡಿದೆ. ಯುವಕನೊಬ್ಬ ಕ್ರೀಡೆಯನ್ನು ಬಳಸಿ ಹೇಗೆ ತಮ್ಮ ಹೆಸರಿಲ್ಲದ ಊರಿಗೆ ಗುರುತು ತಂದುಕೊಡುತ್ತಾನೆ ಎಂಬುದು ಸಿನಿಮಾದ ಕತೆ. ಸಿನಿಮಾನಲ್ಲಿ ಸಾಕಷ್ಟು ಧನಾತ್ಮಕ ಅಂಶಗಳು, ಒಳ್ಳೆಯ ಸಂದೇಶಗಳು ಇವೆ. ಆದರೆ ಇವೆಲ್ಲವೂ ಇದ್ದಾಗಿಯೂ ಸಹ ಸಿನಿಮಾನಲ್ಲಿ ನಾಯಕಿಯನ್ನು ತೋರಿಸಿರುವ ರೀತಿಯ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗಿದೆ….

Read More

ಸಿಎಂ ಡಿಕೆ ಶಿವಕುಮಾರ್​​​ ಹೇಳಿದ ಆ ಒಂದು ಮಾತು ನನ್ನ ನಿರ್ಧಾರ ಬದಲಿಸಿದೆ ಎಂದ ರಾಮಲಿಂಗಾರೆಡ್ಡಿ – Kannada News

ಬೆಂಗಳೂರು, ಜೂ.6 : ನೂತನ ಸಚಿವರಾದ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ಜಟಾಪಟಿಯು ಬಹುತೇಕ ಇತ್ಯರ್ಥಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಅವರ ರಾಜೀನಾಮೆಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ರಾಮಲಿಂಗಾರೆಡ್ಡಿ, “ನೆನ್ನೆ ರಾತ್ರಿ ನಾನು ಮತ್ತು ಮುಖ್ಯಮಂತ್ರಿಗಳು ಭೇಟಿಯಾಗಿ ಮಾತುಕತೆ ನಡೆಸಿದೆವು. ನನ್ನ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ತಗೊಳ್ಳೋದಿಲ್ಲ, ನಾನು ಅದನ್ನು ಸ್ವೀಕರಿಸುವುದಿಲ್ಲ ಎಂದು ಸಿಎಂ ಸ್ಪಷ್ಟವಾಗಿ ಹೇಳಿದ್ದಾರೆ. ಇನ್ನು ಎರಡು ವರ್ಷ ಕಾಲ ನಮ್ಮ ಜೊತೆ ಇದ್ದು ಕೆಲಸ ಮಾಡಬೇಕು…

Read More

ಭಯಗೊಂಡಾಗ ಕೈ ಕಾಲುಗಳು ನಡುಗುವುದೇಕೆ? ಇದರ ಹಿಂದಿನ ಕಾರಣವೇನು ಗೊತ್ತಾ? – Kannada News

ಚಳಿಯಾದಾಗ ಮಾತ್ರವಲ್ಲ ಭಯಗೊಂಡಾಗಲು ದೇಹದಲ್ಲಿ ನಡುಕ (trembling) ಉಂಟಾಗುತ್ತವೆ. ಹೌದು ಯಾವುದೋ ದುಸ್ವಪ್ನ ಕಂಡಾಗ, ಕತ್ತಲಲ್ಲಿ ಓಡಾಡಿದಾಗ ಅಥವಾ ಸಡನ್‌ ಆಗಿ ಏನಾದ್ರು ಸಂಗತಿಯನ್ನು ಕಂಡಾಗ ನಾವು ತಕ್ಷಣಕ್ಕೆ ಭಯಗೊಳ್ಳುತ್ತೇವೆ. ಭಯ ಎನ್ನುವಂತಹದ್ದು ಮನಸ್ಸಿನ ಭಾವನೆಯಾಗಿದ್ದು, ಈ ರೀತಿ ಭಯಗೊಂಡಾಗ ದೇಹ, ಕೈ ಕಾಲು ನಡುಗಲು ಪ್ರಾರಂಭವಾಗುತ್ತದೆ. ಈ ರೀತಿ ಭಯಗೊಂಡಾಗ ಕೈಕಾಲುಗಳಲ್ಲಿ ನಡುಕ ಉಂಟಾಗುವುದರ ಹಿಂದೆಯೂ ವೈಜ್ಞಾನಿಕ ಕಾರಣವಿದೆಯಂತೆ. ಅದೇನೆಂಬುದನ್ನು ನೋಡೋಣ ಬನ್ನಿ. ಭಯಗೊಂಡಾಗ ಕೈಕಾಲು ನಡುಗುವುದೇಕೆ? ವೈಜ್ಞಾನಿಕ ಸಂಶೋಧನೆಯ ಪ್ರಕಾರ, ಒಬ್ಬ ವ್ಯಕ್ತಿಯು ಬೆದರಿಕೆಯನ್ನು…

Read More