ಪರಿಷತ್ ಚುನಾವಣೆ: ಕೊನೇ ಕ್ಷಣದಲ್ಲಿ ಕೈ ಹಿಡಿದ BJP ರಾಜ್ಯ ನಾಯಕರ ಕಾರ್ಯತಂತ್ರ; ತಪ್ಪಿದ ಭಾರೀ ಮುಖಭಂಗ – Kannada News | Karnataka MLC Polls: Sharp Last Minute Strategy Saves BJP from Major Embarrassment; Wins Both Seats
ವಿಪಕ್ಷ ನಾಯಕ ಆರ್. ಅಶೋಕ್Image Credit source: Tv9 Kannada ಬೆಂಗಳೂರು, ಜೂನ್ 18: ವಿಧಾನ ಪರಿಷತ್ನ 7 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ 5 ಮತ್ತು 2 ಸ್ಥಾನಗಳಲ್ಲಿ ವಿಪಕ್ಷ ಬಿಜೆಪಿ ಗೆಲುವು ದಾಖಲಿಸಿದೆ. ಜೆಡಿಎಸ್ ಅಭ್ಯರ್ಥಿಗೆ ಸೋಲಾಗಿದೆ. ಭಾರಿ ಕ್ರಾಸ್ ವೋಟಿಂಗ್ಗೆ ಎಲೆಕ್ಷನ್ ಸಾಕ್ಷಿಯಾಗಿದ್ದು 11 ಮತಗಳನ್ನು ಕಾಂಗ್ರೆಸ್ ಹೆಚ್ಚುವರಿಯಾಗಿ ಪಡೆದುಕೊಂಡಿದೆ. ಆ ಮೂಲಕ ವಿಪಕ್ಷಗಳಿಗೆ ಭರ್ಜರಿ ಚೆಕ್ಮೇಟ್ ಕೊಟ್ಟಿದೆ. ಬಿಜೆಪಿ ಕೈ ಹಿಡಿದ ರಾಜ್ಯ ನಾಯಕರ ಕಾರ್ಯತಂತ್ರ ಹೌದು,…